ಪಂದ್ಯಕ್ಕೂ ಮುನ್ನ ಆರ್ಸಿಬಿ ಹಾಗೂ ಮುಂಬೈ ತಂಡಗಳಿಗೆ ಬಿಗ್ ಶಾಕ್ !

ನಮಸ್ಕಾರ ಸ್ನೇಹಿತರೇ ನಿಮಗೆಲ್ಲರಿಗೂ ತಿಳಿದಿರುವಂತೆ ಇದೀಗ ಅಂಕಪಟ್ಟಿಯಲ್ಲಿ ಮುಂಬೈ ಹಾಗೂ ಆರ್ಸಿಬಿ ತಂಡಗಳು ತಲಾ 11 ಪಂದ್ಯಗಳಲ್ಲಿ ಏಳು ಪಂದ್ಯಗಳನ್ನು ಗೆದ್ದು 14 ಅಂಕಗಳನ್ನು ಗಳಿಸಿಕೊಂಡು ಅಂಕಪಟ್ಟಿಯಲ್ಲಿ ಅಗ್ರ ಮೂರರ ಸ್ಥಾನದಲ್ಲಿ ಸ್ಥಾನ ಪಡೆದುಕೊಂಡಿವೆ. ರನ್ರೆಟ್ ಆಧಾರದ ಮೇರೆಗೆ ಮುಂಬೈ ಹೆಚ್ಚು ರನ್ರೆಟ್ ಹೊಂದಿರುವ ಕಾರಣ ಮೊದಲನೆ ಸ್ಥಾನದಲ್ಲಿದ್ದರೇ, ಅಷ್ಟೇ ಅಂಕಗಳನ್ನು ಪಡೆದುಕೊಂಡಿರುವ ಆರ್ಸಿಬಿ ತಂಡ ಮೂರನೇ ಸ್ಥಾನದಲ್ಲಿದೆ. ಇನ್ನು ಇಂದು ಆರ್ಸಿಬಿ ಹಾಗೂ ಮುಂಬೈ ತಂಡಗಳು ಮತ್ತೊಂದು ಪಂದ್ಯವನ್ನು ಆಡುತ್ತಿದ್ದು ಯಾವ ತಂಡ ಗೆಲ್ಲುತ್ತದೆಯೋ ಆ ತಂಡ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೆ ಏರಲಿದೆ.

ಅದೇ ಕಾರಣಕ್ಕಾಗಿ ಇದೀಗ ನಡೆಯುತ್ತಿರುವ ಪಂದ್ಯ ಭಾರೀ ಕುತೂಹಲ ಮೂಡಿಸಿದ್ದು ಎರಡು ತಂಡಗಳು ಗೆಲುವಿಗಾಗಿ ತಮ್ಮ ಸಂಪೂರ್ಣ ಪರಿಶ್ರಮವನ್ನು ಹಾಕಲಿದ್ದಾರೆ. ಈಗಾಗಲೇ ಇದೇ ಟೂರ್ನಿಯಲ್ಲಿ ನಡೆದ ಮೊದಲನೇ ಪಂದ್ಯದಲ್ಲಿ ಆರ್ಸಿಬಿ ತಂಡವು ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ ರುವ ಕಾರಣ ಆರ್ಸಿಬಿ ತಂಡಕ್ಕೆ ಇದೀಗ ಆತ್ಮವಿಶ್ವಾಸ ಕೊಂಚ ಹೆಚ್ಚೇ ಇದೆ. ಇನ್ನು ಮುಂಬೈ ಇಂಡಿಯನ್ಸ್ ತಂಡವು ಕೂಡಾ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದು ಇದೀಗ ಹಾರ್ದಿಕ್ ಪಾಂಡ್ಯ ಲಯಕ್ಕೆ ಮರಳಿರುವುದು ಖಂಡಕ್ಕೆ ಬಹುದೊಡ್ಡ ಪ್ಲಸ್ಪಾಯಿಂಟ್ ಎಂದೇ ಹೇಳಲಾಗುತ್ತಿದೆ.

ಈ ಎಲ್ಲಾ ಅಂಶಗಳಿಂದ ಎರಡು ತಂಡಗಳು ಆತ್ಮವಿಶ್ವಾಸದಿಂದ ಇರುವ ಸಂದರ್ಭದಲ್ಲಿ ಎರಡು ತಂಡಗಳಿಗೆ ಬಿಗ್ ಶಾಕ್ ಎದುರಾಗಿದೆ. ಹೌದು ಸ್ನೇಹಿತರೇ ಇದೀಗ ಬಂದಿರುವ ಲೇಟೆಸ್ಟ್ ಮಾಹಿತಿಯ ಪ್ರಕಾರ ಇದೀಗ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ರವರು ಐಪಿಎಲ್ ಟೂರ್ನಿಯಿಂದ ಹೊರಬಿ’ದ್ದಿದ್ದಾರೆ. ಕೇವಲ ಐಪಿಎಲ್ ಟೂರ್ನಿಯಷ್ಟೇ ಅಲ್ಲದೆ ಮುಂಬರುವ ಕೆಲವೊಂದು ಅಂತರಾಷ್ಟ್ರೀಯ ಸರಣಿಗಳಿಗೆ ಕೂಡ ರೋಹಿತ್ ಶರ್ಮ ಅಲಭ್ಯರಾಗಲಿದ್ದಾರೆ. ಇನ್ನು ಮತ್ತೊಂದು ಕಡೆ ಆರ್ಸಿಬಿ ತಂಡದ ಸ್ಟಾರ್ ಬೌಲರ್ ನವದೀಪ್ ಸೈನಿ ರವರು ಕೂಡ ಇಂಜುರಿಯಿಂದ ಕೆಲವೊಂದು ಪಂದ್ಯಗಳನ್ನು ತಪ್ಪಿಸಿಕೊಳ್ಳುವ ಸಾಧ್ಯತೆ ಇದೆ. ನವದೀಪ್ ಸೈನಿ ಅವರು ಉತ್ತಮವಾಗಿ ಬೌಲಿಂಗ್ ಮಾಡುತ್ತಿದ್ದು ಆರ್ಸಿಬಿ ತಂಡದ ಬೌಲಿಂಗ್ ವಿಭಾಗದಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ನವದೀಪ್ ಸೈನಿ ರವರು ಒಂದು ವೇಳೆ ಅಲಭ್ಯರಾದರೇ ಖಂಡಿತ ಆರ್ಸಿಬಿ ತಂಡಕ್ಕೆ ಬೌಲಿಂಗ್ ವಿಭಾಗದಲ್ಲಿ ಮತ್ತಷ್ಟು ಸವಾಲುಗಳು ಎದುರಾಗಲಿವೆ.

ಶ್ರೀ ವೈಷ್ಣವಿ ದೇವಿ ಜ್ಯೋತಿಷ್ಯ ಕೇಂದ್ರ ಪ್ರಧಾನ್ ತಾಂತ್ರಿಕ ಶ್ರೀ ನಾಗಭೂಷಣ್ ದೀಕ್ಷಿತ್ ನಿಮ್ಮ ಸಮಸ್ಯೆಗಳಾದ. ಉದ್ಯೋಗ ಆರೋಗ್ಯ ಮದುವೆ ವಿಳಂಬ ಸತಿ- ಪತಿ ಕಲಹ ಶತ್ರು ಕಾಟ ಅತ್ತೆ-ಸೊಸೆ ಕಲಹ ಪ್ರೇಮ ವಿಚಾರ ರಾಜಕೀಯ ಪ್ರವೇಶ ಸಿನಿಮಾ ಪ್ರವೇಶ ಸ್ತ್ರೀ ಮತ್ತು ಪುರುಷ ವಶೀಕರಣ ಇನ್ನೂ ಯಾವುದೇ ಗುಪ್ತ ಸಮಸ್ಯೆಗಳಿಗೆ (2) ದಿನಗಳಲ್ಲಿ ಪರಿಹಾರ ಶತಸಿದ್ಧ ಒಂದು ಕರೆ ನಿಮ್ಮ ಜೀವನವನ್ನೇ ಬದಲಿಸಬಹುದು ಇಂದೇ ಕರೆ ಮಾಡಿ 9606444845 ಪ್ರಧಾನ ಜ್ಯೋತಿಷ್ಯರು ಶ್ರೀ ನಾಗಭೂಷಣ್ ದೀಕ್ಷಿತ್