ಸಿದ್ದುಗೆ ಮತ್ತೊಮ್ಮೆ ಬಾರಿ ಮುಜುಗರ ! ಎಲ್ಲೆಲ್ಲೂ ಮೋದಿಯದ್ದೇ ಹವಾ ! ನಡೆದ್ದದೇನು ಗೊತ್ತಾ??

ನಮಸ್ಕಾರ ಸ್ನೇಹಿತರೇ, ನಿಮಗೆಲ್ಲರಿಗೂ ತಿಳಿದಿರುವಂತೆ ಇದೀಗ ರಾಜರಾಜೇಶ್ವರಿನಗರದ ಉಪ ಚುನಾವಣೆಯನ್ನು ಡಿಕೆ ಶಿವಕುಮಾರ್ ರವರು ಪ್ರತಿಷ್ಠೆಯ ಕಣ ವನ್ನಾಗಿ ತೆಗೆದುಕೊಂಡಿದ್ದಾರೆ. ಮುನಿರತ್ನ ರವರಿಗೆ ಮಹಿಳೆಯಿಂದ ಕಂಟಕವಿದೆ ಎಂಬುದನ್ನು ಸ್ವಾಮೀಜಿಯೊಬ್ಬ ರಿಂದ ತಿಳಿದುಕೊಂಡು ಬಲವಾದ ನಂಬಿಕೆಯ ಮೇಲೆ ಕುಸುಮಾ ರವರಿಗೆ ಟಿಕೆಟ್ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ತಾವು ಅಧ್ಯಕ್ಷರಾದ ಮೇಲೆ ನಡೆಯುತ್ತಿರುವ ಮೊದಲ ಚುನಾವಣೆಯಲ್ಲಿ ತಮ್ಮ ಬೆಂಬಲಿತ ಅಭ್ಯರ್ಥಿ ಕುಸುಮ ಅವರನ್ನು ಗೆಲ್ಲಿಸಲು ತಮ್ಮ ಕೈಲಾದ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಮತ್ತೊಂದು ಕ್ಷೇತ್ರವಾದ ಶಿರಾ ನಗರದ ಬಗ್ಗೆ ಈ ಕ್ಷೇತ್ರದತ್ತ ಆಸಕ್ತಿ ತೋರದೇ ಪ್ರಮುಖವಾಗಿ ಮುನಿರತ್ನ ಅವರನ್ನು ಸೋಲಿಸುವ ಮೂಲಕ ಪ್ರತಿಷ್ಠೆಯನ್ನು ಉಳಿಸಿಕೊಳ್ಳಲು ಪ್ರಯತ್ನ ಪಡುತ್ತಿದ್ದಾರೆ.

ಮತ್ತೊಂದೆಡೆ ಈಗಾಗಲೇ ರಾಜರಾಜೇಶ್ವರಿನಗರದ ಕ್ಷೇತ್ರವನ್ನು ಅಭಿವೃದ್ಧಿಯ ಪಥಕ್ಕೆ ಕೊಂಡೊಯ್ದು ಲಾಕ್ ಡೌನ್ ಸಂದರ್ಭದಲ್ಲಿ ಕ್ಷೇತ್ರದ ಜನರ ಬಾಗಿಲಿಗೆ ಅಗತ್ಯ ವಸ್ತುಗಳನ್ನು ಸರಬರಾಜು ಮಾಡಿ ಪ್ರತಿ ದಿನಕ್ಕೆ ಸಾವಿರಾರು ಜನರಿಗೆ ಊಟ ನೀಡುವ ಮೂಲಕ ಮಾನವೀಯತೆ ಮೆರೆದಿರುವ ಮುನಿರತ್ನ ಅವರು ಗೆಲ್ಲುವ ಫೇವರಿಟ್ ಎನಿಸಿದ್ದಾರೆ. ಇದನ್ನು ಮನಗಂಡಿರುವ ಡಿಕೆ ಶಿವ ಕುಮಾರ್ ರವರು ಹೇಗಾದರೂ ಮಾಡಿ ಗೆಲ್ಲಬೇಕು ಎಂದು ಸಕಲ ರೀತಿಯಲ್ಲೂ ಪ್ರಯತ್ನ ಪಡುತ್ತಿದ್ದಾರೆ. ಅದೇ ಕಾರಣಕ್ಕಾಗಿ ಡಿಕೆ ಶಿವಕುಮಾರ್ ರವರು, ‌ಕುಸುಮಾ ರವರ ಪರವಾಗಿ ಪ್ರಚಾರ ಮಾಡಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರೆತಂದು ಕ್ಷೇತ್ರದಲ್ಲಿ ಭರ್ಜರಿ ರೋಡ್ ಶೋ ನಡೆಸಲಾಗಿತ್ತು.

ಸಿದ್ದರಾಮಯ್ಯರವರು ಬಿಜೆಪಿ ಪಕ್ಷ ಹಾಗೂ ಮುನಿರತ್ನ ರವರ ಮೇಲೆ ಟೀಕೆಗಳ ಬಾಣಗಳನ್ನು ಸುರಿಸುತ್ತಾ ಕ್ಷೇತ್ರಕ್ಕೆ 2000ಕ್ಕೂ ಹೆಚ್ಚು ಕೋಟಿ ಅನುದಾನ ನೀಡಿದ್ದೇನೆ ಎಂದು ಹೇಳಿ ಪ್ರಚಾರದಲ್ಲಿ ತೊಡಗಿಕೊಂಡಿರುವ ಸಂದರ್ಭದಲ್ಲಿ ಸಿದ್ದರಾಮಯ್ಯ ರವರಿಗೆ ಬಾರಿ ಮುಜುಗರ ಉಂಟು ಮಾಡುವ ಘಟನೆ ನಡೆದಿದೆ. ಹೌದು ಸ್ನೇಹಿತರೇ ಸಿದ್ದರಾಮಯ್ಯ ರವರು ಬರುತ್ತಿದ್ದಂತೆ ಸುತ್ತಮುತ್ತಲಿನ ಜನ ಮೋದಿ ಮೋದಿ ಎಂದು ಮೋದಿಗೆ ಜೈಕಾರ ಹಾಕಲು ಆರಂಭಿಸಿದ್ದಾರೆ, ರಾಜರಾಜೇಶ್ವರಿನಗರದ ಜನತೆಯು ಮೋದಿ ಮೋದಿ ಎಂದು ಜೈಕಾರ ಹಾಕುತ್ತಿದ್ದಂತೆ ಸಿದ್ದರಾಮಯ್ಯರವರು ನಿಂತು ಕೊಳ್ಳದೆ ತಮ್ಮ ರೋಡ್ಶೋ ಮುಂದುವರಿಸಿ ಯಾವುದೇ ಪ್ರತಿಕ್ರಿಯೆಯನ್ನೂ ನೀಡದೇ ಮುಂದೆ ಹೋಗಿದ್ದಾರೆ.

ಶ್ರೀ ವೈಷ್ಣವಿ ದೇವಿ ಜ್ಯೋತಿಷ್ಯ ಕೇಂದ್ರ ಪ್ರಧಾನ್ ತಾಂತ್ರಿಕ ಶ್ರೀ ನಾಗಭೂಷಣ್ ದೀಕ್ಷಿತ್ ನಿಮ್ಮ ಸಮಸ್ಯೆಗಳಾದ. ಉದ್ಯೋಗ ಆರೋಗ್ಯ ಮದುವೆ ವಿಳಂಬ ಸತಿ- ಪತಿ ಕಲಹ ಶತ್ರು ಕಾಟ ಅತ್ತೆ-ಸೊಸೆ ಕಲಹ ಪ್ರೇಮ ವಿಚಾರ ರಾಜಕೀಯ ಪ್ರವೇಶ ಸಿನಿಮಾ ಪ್ರವೇಶ ಸ್ತ್ರೀ ಮತ್ತು ಪುರುಷ ವಶೀಕರಣ ಇನ್ನೂ ಯಾವುದೇ ಗುಪ್ತ ಸಮಸ್ಯೆಗಳಿಗೆ (2) ದಿನಗಳಲ್ಲಿ ಪರಿಹಾರ ಶತಸಿದ್ಧ ಒಂದು ಕರೆ ನಿಮ್ಮ ಜೀವನವನ್ನೇ ಬದಲಿಸಬಹುದು ಇಂದೇ ಕರೆ ಮಾಡಿ 9606444845 ಪ್ರಧಾನ ಜ್ಯೋತಿಷ್ಯರು ಶ್ರೀ ನಾಗಭೂಷಣ್ ದೀಕ್ಷಿತ್