ಬೆಳಗ್ಗೆ ಎದ್ದ ತಕ್ಷಣ ಬರಿಹೊಟ್ಟೆಯಲ್ಲಿ ಶುದ್ಧವಾದ ತುಪ್ಪ ತಿನ್ನುವುದರಿಂದ ಏನಾಗುತ್ತೆ ಎಂದು ನಿಮಗೆ ಗೊತ್ತೇ, ಟ್ರೈ ಮಾಡಿ ನೋಡಿ..!

ಸ್ನೇಹಿತರೆ ಪ್ರತಿದಿನ ಮುಂಜಾನೆ ಎದ್ದ ತಕ್ಷಣ ಏನು ಮಾಡ್ತೀರಾ ಅಂತ ಕೇಳಿದರೆ ಸಾಮಾನ್ಯವಾಗಿ ಎಲ್ಲರ ಉತ್ತರ ಒಂದೇ ಆಗಿರಬಹುದು ನೀರು ಕುಡಿಯುತ್ತೇವೆ ಮತ್ತು ಹಲ್ಲು ಬ್ರೆಷ್ ಮಾಡುತ್ತೇವೆ, ಹಾಗೂ ವ್ಯಾಯಾಮವನ್ನು ಸಹ ಮಾಡುತ್ತೇವೆ ಎಂದು ಉತ್ತರ ನೀಡುತ್ತಾರೆ. ಆದರೆ ಯಾರಾದ್ರೂ ಬೆಳಗ್ಗೆ ಎದ್ದ ತಕ್ಷಣ ತುಪ್ಪ ತಿನ್ನುತ್ತೇವೆ ಎಂದರೆ ನಿಮ್ಮ ಪ್ರತಿಕ್ರಿಯೆ ಹೇಗಿರಬಹುದು, ತುಪ್ಪ ಇದ್ದರೆ ಸಾಮಾನ್ಯವಾಗಿ ಎಲ್ಲರ ಮನಸ್ಸಿನಲ್ಲಿ ಬರುವುದು ಒಂದೇ ಜಿಡ್ಡಿನಾ ಪದಾರ್ಥ ಅತಿಯಾದ ಕೊಬ್ಬನ್ನು ಹೊಂದಿದೆ ಆದ್ದರಿಂದ ಅದನ್ನು ಮಿತವಾಗಿ ಸೇವಿಸಬೇಕು ಅತಿಯಾಗಿ ತಿಂದರೆ ಆರೋಗ್ಯ ಹಾಳಾಗುವುದು ಸೇರಿದಂತೆ ಇನ್ನಿತರ ವಿಷಯಗಳು ಮನಸ್ಸಿಗೆ ಬರುತ್ತವೆ..

ಆದರೆ ಬರಿ ಒಂದೆರಡು ಚಮಚ ಗಳ ತುಪ್ಪದಲ್ಲಿ ಹತ್ತಾರು ಲಾಭಗಳನ್ನು ನೀವು ಕಾಣಬಹುದಾಗಿದೆ. ಅಷ್ಟೇ ಅಲ್ಲದೆ ತುಪ್ಪವನ್ನು ತಿನ್ನುವುದರಿಂದ ಹಲವಾರು ರೋಗಗಳಿಂದ ಮುಕ್ತಿ ಹೊಂದಬಹುದಾಗಿದೆ. ಹೌದು ತುಪ್ಪ ಎಂದರೆ ಅದು ಕೇವಲ ಕೊಬ್ಬಿನ ಪದಾರ್ಥ ಎನ್ನುವುದಕ್ಕೆ ಮಾತ್ರ ಸೀಮಿತವಾಗಿಲ್ಲ, ಆಯುರ್ವೇದದಲ್ಲಿ ತುಪ್ಪಕ್ಕೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ ಅದೊಂದು ಔಷಧಿಯ ಪದಾರ್ಥವು ಹೌದು, ಈ ರೀತಿ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿಂದರೆ ನಾವು ಊಹಿಸಲೂ ಆಗದಂಥ ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದಾಗಿದೆ.

ಆಯುರ್ವೇದದ ಪ್ರಕಾರ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ಸೇವಿಸಿದರೆ ದೇಹದ ಎಲ್ಲಾ ಜೀವಕೋಶಗಳಿಗೂ ಪೋಷಕಾಂಶಗಳು ದೊರೆಯುತ್ತದೆ. ಜೀವಕೋಶವನ್ನು ಪುನಶ್ಚೇತನಗೊಳಿಸಬೇಕು ಎಂದಿದ್ದಾರೆ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ಸೇವಿಸಬೇಕು. ಹಾಗೆಯೇ ದೇಹಕ್ಕೆ ಉತ್ತಮವಾದ ಆರೋಗ್ಯವನ್ನು ನೀಡುವುದಲ್ಲದೆ, ಚರ್ಮದ ಕಾಂತಿ ಹೆಚ್ಚಿಸುತ್ತದೆ. ಸೋರಿಯಾಸಿಸ್ ನಂತಹ ಭಯನಕ ಚರ್ಮರೋಗವನ್ನು ತುಪ್ಪ ತಡೆಯುತ್ತದೆ‌.

ಸಂಧಿವಾತವನ್ನು ತಡೆಯುತ್ತದೆ ತುಪ್ಪ. ನೈಸರ್ಗಿಕವಾದ ಲೂಬ್ರಿಕೆಂಟ್ ಮತ್ತು ಒಮೆಗಾ ತ್ರಿ ಎಂತಹ ಕೊಬ್ಬಿನ ಆಮ್ಲಗಳನ್ನು ಒಳಗೊಂಡಿದೆ, ಆದ್ದರಿಂದ ಇದು ಕೀಲುಗಳಿಗೆ ಉತ್ತಮ ಆರೈಕೆಯನ್ನು ಮಾಡುವುದು. ಸಂಧಿವಾತದಂತಹ ನೋವಿಗೆ ಹಾಗೂ ಇನ್ನಿತರ ಮೂಳೆ ಸಂಬಂಧಿತ ಅನಾರೋಗ್ಯಕ್ಕೆ ತುಪ್ಪದ ಲೇಪನವನ್ನು ಮಾಡಬಹುದು. ಅದಲ್ಲದೆ ತುಪ್ಪ ಮೆದುಳಿನ ಕಾರ್ಯ ಚಟುವಟಿಕೆಯನ್ನು ಹೆಚ್ಚಿಸುತ್ತದೆ.

ಖಾಲಿ ಹೊಟ್ಟೆಯಲ್ಲಿ ತುಪ್ಪದ ಸೇವನೆ ಮಾಡುವುದರಿಂದ ಮೆದುಳಿಗೆ ಸಂಬಂಧಿಸಿದ ರೋಗಗಳು ನಿವಾರಣೆಯಾಗುತ್ತವೆ. ನೆನಪಿನ ಶಕ್ತಿ ಕಲಿಕೆ ಜ್ಞಾನಗ್ರಹಣ ಗಳಂತಹ ಚಟುವಟಿಕೆಗಳನ್ನು ಸುಧಾರಿಸುತ್ತದೆ. ಮುಂಜಾನೆ ಖಾಲಿಹೊಟ್ಟೆಯಲ್ಲಿ ತುಪ್ಪ ಸೇವಿಸುವುದರಿಂದ ಕೇಶರಾಶಿಯ ಸಂರಕ್ಷಣೆ ಸಾಧ್ಯವಾಗುತ್ತದೆ. ತುಪ್ಪದಿಂದ ಹಾಗುವ ಅನೇಕ ಲಾಭಗಳು ಮತ್ತು ತುಪ್ಪ ಸೇವನೆ ಇಂದ ನಮ್ಮ ದೇಹದಲ್ಲಿ ಆಗುವ ಪ್ರಯೋಜನ ಇದಾಗಿದೆ. ಅಂದಹಾಗೆ ಒಂದರಿಂದ ಎರಡು ಸ್ಪೂನ್ ಮಾತ್ರ ಸೇವಿಸಿ ಸಾಕು..

ಶ್ರೀ ವೈಷ್ಣವಿ ದೇವಿ ಜ್ಯೋತಿಷ್ಯ ಕೇಂದ್ರ ಪ್ರಧಾನ್ ತಾಂತ್ರಿಕ ಶ್ರೀ ನಾಗಭೂಷಣ್ ದೀಕ್ಷಿತ್ ನಿಮ್ಮ ಸಮಸ್ಯೆಗಳಾದ. ಉದ್ಯೋಗ ಆರೋಗ್ಯ ಮದುವೆ ವಿಳಂಬ ಸತಿ- ಪತಿ ಕಲಹ ಶತ್ರು ಕಾಟ ಅತ್ತೆ-ಸೊಸೆ ಕಲಹ ಪ್ರೇಮ ವಿಚಾರ ರಾಜಕೀಯ ಪ್ರವೇಶ ಸಿನಿಮಾ ಪ್ರವೇಶ ಸ್ತ್ರೀ ಮತ್ತು ಪುರುಷ ವಶೀಕರಣ ಇನ್ನೂ ಯಾವುದೇ ಗುಪ್ತ ಸಮಸ್ಯೆಗಳಿಗೆ (2) ದಿನಗಳಲ್ಲಿ ಪರಿಹಾರ ಶತಸಿದ್ಧ ಒಂದು ಕರೆ ನಿಮ್ಮ ಜೀವನವನ್ನೇ ಬದಲಿಸಬಹುದು ಇಂದೇ ಕರೆ ಮಾಡಿ 9606444845 ಪ್ರಧಾನ ಜ್ಯೋತಿಷ್ಯರು ಶ್ರೀ ನಾಗಭೂಷಣ್ ದೀಕ್ಷಿತ್