ಆಸ್ಟ್ರೇಲಿಯಾ ತಂಡಕ್ಕೆ ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ಬಿಗ್ ಶಾಕ್ ! ಭಾರತಕ್ಕೆ ಗುಡ್ ನ್ಯೂಸ್

ನಮಸ್ಕಾರ ಸ್ನೇಹಿತರೇ, ನಿಮಗೆಲ್ಲರಿಗೂ ತಿಳಿದಿರುವಂತೆ ಇದೀಗ ಭಾರತ ತಂಡ ಮೊದಲ ಪಂದ್ಯದಲ್ಲಿ 66 ಗಳಿಂದ ಸೋಲುವ ಮೂಲಕ 9 ತಿಂಗಳ ಬಳಿಕ ಆರಂಭವಾದ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಮೊದಲ ಪಂದ್ಯದಲ್ಲಿಯೇ ಸೋಲು ಕಂಡಿದೆ. ಮೊದಲ ಪಂದ್ಯ ಸೋತಿರುವ ಕಾರಣ ಇನ್ನು ಸರಣಿ ಗೆಲ್ಲಬೇಕು ಎಂದರೇ ಉಳಿದ ಎರಡು ಪಂದ್ಯಗಳನ್ನು ಗೆಲ್ಲಲೇಬೇಕಾದ ಒ’ತ್ತಡದಲ್ಲಿದೆ. ಇನ್ನು ಕೇವಲ ಒಂದು ಪಂದ್ಯ ಸೋತರೂ ಕೂಡ ಭಾರತ ತಂಡ ಸರಣಿ ಸೋಲನ್ನು ಒಪ್ಪಿಕೊಳ್ಳಬೇಕಾಗುತ್ತದೆ. ಮೊದಲ ಪಂದ್ಯದಲ್ಲಿ ಬ್ಯಾಟಿಂಗ್ ಹೊರತುಪಡಿಸಿದರೇ ಭಾರತ ತಂಡ ಬೌಲಿಂಗ್ ಮತ್ತು ಫೀಲ್ಡಿಂಗ್ ನಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲವಾಗಿದೆ.

ಇನ್ನು ಬ್ಯಾಟಿಂಗ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಆಸ್ಟ್ರೇಲಿಯ ತಂಡ ಎರಡನೇ ಪಂದ್ಯದಲ್ಲಿ ಗೆಲ್ಲುವ ಮೂಲಕ ಸರಣಿ ವಶಪಡಿಸಿಕೊಳ್ಳುವ ಕನಸು ಕಾಣುತ್ತಿದೆ. ಆದರೆ ಅಷ್ಟರಲ್ಲಾಗಲೇ ಆಸ್ಟ್ರೇಲಿಯಾ ತಂಡಕ್ಕೆ ಇದೀಗ ಆಸ್ಟ್ರೇಲಿಯಾ ತಂಡಕ್ಕೆ ಬಿಗ್ ಶಾಕ್ ಒಂದು ಎದುರಾಗಿದೆ. ಹೌದು ಸ್ನೇಹಿತರೇ ತಂಡದಿಂದ ಪ್ರಮುಖ ಆಟಗಾರ ಇಂಜುರಿಯಿಂದ ಇದೀಗ ಮುಂದಿನ ಪಂದ್ಯಕ್ಕೆ ಲಭ್ಯವಾಗುವುದಿಲ್ಲ ಎಂಬ ಮಾಹಿತಿ ಕೇಳಿಬಂದಿದೆ.

ಐಪಿಎಲ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಸ್ಟೋನಿಸ್ ರವರು ಮುಂದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಅಲಭ್ಯವಾಗುವುದು ಇದೀಗ ಖಚಿತವಾಗಿದ್ದು, ಆಸ್ಟ್ರೇಲಿಯ ತಂಡ ಪ್ರಮುಖ ಆಲ್-ರೌಂಡರ್ ಇಲ್ಲದೆ ಎರಡನೇ ಏಕದಿನ ಪಂದ್ಯದಲ್ಲಿ ಆಡಬೇಕಾಗಿದೆ. ಮೊದಲ ಪಂದ್ಯದಲ್ಲಿ ಮಾರ್ಕ್ ಸ್ಟೋನಿಸ್ ರವರು ಮೊದಲ ಎಸೆತದಲ್ಲಿ ಔಟಾದರೂ ಕೂಡ, ಅವರು ಯಾವ ರೀತಿ ಪಂದ್ಯಗಳನ್ನು ಗೆಲ್ಲಿಸಿ ಕೊಡಬಲ್ಲರು ಎಂಬುದು ನಿಮಗೆ ತಿಳಿದೇ ಇದೆ. ಖಂಡಿತ ಇದು ಭಾರತ ತಂಡಕ್ಕೆ ಒಂದು ಪ್ಲಸ್ ಪಾಯಿಂಟ್ ಆಗಲಿದೆ ಎಂಬ ಮಾತುಗಳು ಕ್ರಿಕೆಟ್ ಪಂಡಿತರ ಲೆಕ್ಕಾಚಾರದಲ್ಲಿ ಕೇಳಿಬಂದಿದೆ.

ಪಂಡಿತ್ ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ. ನಿಮ್ಮ ಸಮಸ್ಯೆಗಳು ಏನೇ ಇರಲಿ, ಎಷ್ಟೇ ಕಠಿಣವಾಗಿರಲಿ ಚಿಂತಿಸದಿರಿ. ಕರೆ ಮಾಡಿ 2 ದಿನದಲ್ಲಿ ಪರಿಹಾರ 9900454448. ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ, ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9900454448