ಗಿಲ್ ಕ್ರಿಸ್ಟ್ ಭಾರತೀಯ ಬೌಲರ್ ಗೆ ಕ್ಷಮೆಯಾಚಿಸಿದ್ದು ಯಾಕೆ ಗೊತ್ತಾ ? ರೋಹಿತ್ ಆಸ್ಟ್ರೇಲಿಯಾ ಗೆ ಯಾಕೆ ಹೋಗಿಲ್ಲ ಗೊತ್ತಾ ?

ಸ್ನೇಹಿತರೆ ಸೋಲಿನೊಂದಿಗೆ ಆಸ್ಟ್ರೇಲಿಯಾ ಪ್ರವಾಸ ಶುರುವಾಗಿದ್ದು ರೋಹಿತ್ ಶರ್ಮಾ ಕೊರತೆ ಎದ್ದುಕಾಣುತ್ತಿದೆ. ರೋಹಿತ್ ಶರ್ಮಾ ಆಸ್ಟ್ರೇಲಿಯಾಗೆ ಯಾಕೆ ಆಗಮಿಸಿಲ್ಲ ಎನ್ನುವ ಬಗ್ಗೆ ಸ್ಪಷ್ಟವಾದ ಮಾಹಿತಿ ಇಲ್ಲ ಎಂದು ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿಕೆ ನೀಡಿದ ಬೆನ್ನಲ್ಲೇ, ಐಪಿಎಲ್ ಮುಗಿದ ಬಳಿಕ ಟೀಮ್ ಇಂಡಿಯಾದ ಓಪನಿಂಗ್ ಬ್ಯಾಟ್ಸ್ ಮ್ಯಾನ್ ರೋಹಿತ್ ಶರ್ಮಾ ಟೀಮ್ ಇಂಡಿಯಾ ಜೊತೆಗೆ ಆಸ್ಟ್ರೇಲಿಯಾಗೆ ತೆರಳದೆ ಭಾರತಕ್ಕೆ ವಾಪಸ್ ಆಗಿದ್ದರು. ರೋಹಿತ್ ಶರ್ಮಾ ಅವರ ತಂದೆ ಅನಾರೋಗ್ಯಕ್ಕೆ ತುತ್ತಾಗಿದ್ದ ಕಾರಣ ಅವರು ಮುಂಬೈಗೆ ವಾಪಸಾಗಿದ್ದಾರೆ ಎಂದು ಬಿಸಿಸಿಐ ಮಾಹಿತಿ ಕೊಟ್ಟಿದೆ.

ಇದೇ ವೇಳೆ ರೋಹಿತ್ ಶರ್ಮಾ ಅವರ ಗಾಯದ ವಿಚಾರದಲ್ಲಿ ಸ್ಪಷ್ಟತೆ ಇತ್ತು. ಅದರೊಂದಿಗೆ ಗೊಂದಲ ಕೂಡ ಇತ್ತು. ಇದಕ್ಕೋಸ್ಕರವೇ ಆಸ್ಟ್ರೇಲಿಯಾ ಸರಣಿಗೆ ಇವರ ಲಭ್ಯತೆಯನ್ನು ಕಾದು ನೋಡುವಂತೆ ಮಾಡಿತ್ತು. ಆದರೆ ಹಿಟ್ಮ್ಯಾನ್ ಗೆ ಅವಕಾಶ ನೀಡಿಲ್ಲ ಅಂತ ಕ್ಯಾಪ್ಟನ್ ವಿರಾಟ್ ಕೊಹ್ಲಿ ಹೇಳಿದ್ದಾರೆ. ನಮ್ಮ ತಂಡದ ಆಯ್ಕೆಯ ಒಂದು ತಿಂಗಳ ಮುಂಚೆ ನಡೆದಿದ್ದ ಆಯ್ಕೆ ಸಮಿತಿ ಸಭೆ ವೇಳೆ, ರೋಹಿತ್ ಶರ್ಮಾ ತಾನು ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಅಲಭ್ಯ ನಗುತ್ತಿದ್ದೇನೆ ಎಂದು ತಿಳಿಸಿದರು. ಐಪಿಎಲ್ ನಲ್ಲಿ ಗಾಯಗೊಂಡಿದ್ದರಿಂದ ರೋಹಿತ್ ಶರ್ಮಾ ರವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಅವರಿಗೆ ಅವರ ಗಾಯದ ಸ್ಥಿತಿಗತಿಯ ಬಗ್ಗೆ ಮನದಟ್ಟು ಮಾಡಲಾಗಿತ್ತು. ಹೀಗಾಗಿ ಅವರು ಸರಣಿಗೆ ಆಡಲು ಸಾಧ್ಯವಿಲ್ಲ ಎಂದು ಅರಿತಿದ್ದರು, ಎಂಬ ಕೊಹ್ಲಿ ಹೇಳಿಕೆ ಕೆಲವರ ಕೆಂಗಣ್ಣಿಗೆ ಗುರಿಯಾಗಿದೆ. ಒಟ್ಟಿನಲ್ಲಿ ರೋಹಿತ್ ಶರ್ಮ ಅವರ ಅಲಭ್ಯತೆ ಬಗ್ಗೆ ಕೊಹ್ಲಿ ನೀಡಿದ ಹೇಳಿಕೆಯು, ಈಗ ಟೀಮ್ ಇಂಡಿಯಾ ನಾಯಕ ಹಾಗೂ ಹಿಟ್ ಮ್ಯಾನ್ ನಡುವೆ ಎಲ್ಲವೂ ಸರಿಯಿಲ್ಲ ಅಂತ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ. ಇನ್ನು ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯದ ಕಾಮೆಂಟರಿ ವೇಳೆ.

ತಾವು ಮಾಡಿದ ಪ್ರಮಾದ ಒಂದಕ್ಕೆ ಆಸ್ಟ್ರೇಲಿಯಾ ಕ್ರಿಕೆಟ್ ದಿಗ್ಗಜ ಕಾಮೆಂಟೇಟರ್ ಆಡಂಗಿಲ್ಲ ಕ್ರಿಷ್ಟ್. ಟೀಮ್ ಇಂಡಿಯಾದ ಯುವ ಆಟಗಾರ ನವದೀಪ್ ಸೈನಿ ಗೆ ಕ್ಷಮೆಯಾಚಿಸಿದ್ದಾರೆ. ಕಾಮೆಂಟ್ ಮಾಡುವಾಗ ಆಸ್ಟ್ರೇಲಿಯಾದ ಮಾಜಿ ಆಟಗಾರ ಗಿಲ್ಕ್ರಿಸ್ಟ್ ನವದೀಪ್ ಸೈನಿ ಇತ್ತೀಚಿಗೆ ತಂದೆಯನ್ನು ಕಳೆದುಕೊಂಡರು ತಂಡಕ್ಕಾಗಿ ಆಸ್ಟ್ರೇಲಿಯಾದಲ್ಲಿ ಉಳಿದುಕೊಂಡಿದ್ದಾರೆ. ದೇಶಕ್ಕಾಗಿ ಆಡುತ್ತಿದ್ದಾರೆ ಎಂದು ಹೇಳಿದರು. ಆದರೆ ಅಸಲಿಗೆ ಮೊಹಮದ್ ಸಿರಾಜ್ ಹೆಸರು ಹೇಳುವ ಬದಲು, ತಪ್ಪಾಗಿ ನವದೀಪ್ ಸೈನಿ ಅಂತ ಹೇಳಿದರು. ತಮ್ಮ ತಪ್ಪಿನ ಅರಿವಾಗುತ್ತಿದ್ದಂತೆ ನವದೀಪ್ ಸೈನಿ ಹಾಗೂ ಸಿರಾಜ್ ಗೆ ಐಯಾಮ್ ಸಾರಿ ಅಂತ ಗಿಲ್ಕ್ರಿಸ್ಟ್ ಕ್ಷಮೆಯಾಚಿಸಿದ್ದಾರೆ.

ಪಂಡಿತ್ ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ. ನಿಮ್ಮ ಸಮಸ್ಯೆಗಳು ಏನೇ ಇರಲಿ, ಎಷ್ಟೇ ಕಠಿಣವಾಗಿರಲಿ ಚಿಂತಿಸದಿರಿ. ಕರೆ ಮಾಡಿ 2 ದಿನದಲ್ಲಿ ಪರಿಹಾರ 9900454448. ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ, ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9900454448