ಎರಡನೇ ಪಂದ್ಯದಲ್ಲಿ ಭಾರತ ತಂಡದಲ್ಲಿ ಮಹತ್ವದ ಬದಲಾವಣೆ ಖಚಿತ ! ಯಾರ್ಯಾರು ಆಟವಾಡಲಿದ್ದಾರೆ ಗೊತ್ತಾ??

ನಮಸ್ಕಾರ ಸ್ನೇಹಿತರೆ ಇದೀಗ ನಿಮಗೆಲ್ಲರಿಗೂ ತಿಳಿದಿರುವಂತೆ ಮುಂದಿನ ಎರಡು ಪಂದ್ಯಗಳಲ್ಲಿ ಗೆಲ್ಲಲೇಬೇಕಾದ ಒ’ತ್ತಡದಲ್ಲಿರುವ ಭಾರತ ತಂಡ, ಮೊದಲ ಪಂದ್ಯದಲ್ಲಿ ಸೋತ ತಂಡವನ್ನು ಮತ್ತೊಮ್ಮೆ ಆಯ್ಕೆ ಮಾಡುವ ಸಾಧ್ಯತೆಗಳು ಕಡಿಮೆ ಇದೆ. ಹೌದು 9 ತಿಂಗಳ ಬಳಿಕ ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯದ್ದಲ್ಲಿ ಭಾಗವಹಿಸುತ್ತಿರುವ ಭಾರತ ತಂಡ ಸರಣಿ ಗೆಲ್ಲುವ ಮೂಲಕ ಶುಭಾರಂಭ ಮಾಡುವ ಕನಸು ಕಾಣುತ್ತಿದೆ. ಆದರೆ ಈಗಾಗಲೇ ಸರಣಿಯಲ್ಲಿ ಮೊದಲ ಪಂದ್ಯದಲ್ಲಿ ಸೋಲನ್ನು ಕಂಡಿದೆ.

ಆದಕಾರಣ ತಂಡದ ಹನ್ನೊಂದರ ಬಳಗದಲ್ಲಿ ಬದಲಾವಣೆ ಮಾಡಲು ಭಾರತ ಕ್ರಿಕೆಟ್ ತಂಡ ಚಿಂತನೆ ನಡೆಸುತ್ತಿದೆ ಎಂಬ ಮಾಹಿತಿ ಕೇಳಿಬಂದಿದೆ. ಮೊದಲ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ ಕೆಲವು ಆಟಗಾರರನ್ನು ಕೈಬಿಟ್ಟು, ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರನ್ನು ಆಯ್ಕೆ ಮಾಡಬೇಕು ಎಂಬ ನಿರ್ಧಾರಕ್ಕೆ ತಂಡದ ಕೋಚ್ ಹಾಗೂ ನಾಯಕ ವಿರಾಟ್ ಕೊಹ್ಲಿ ಅವರು ಬಂದಿದ್ದಾರೆ ಎಂದು ಕ್ರಿಕ್ ಬಜ್ ಸಂಸ್ಥೆ ವರದಿ ಮಾಡಿದೆ.

ಇನ್ನು ಯಾವ ಯಾವ ಆಟಗಾರರನ್ನು ಕೈಬಿಡಲಾಗುತ್ತದೆ ಎಂಬುದನ್ನು ಗಮನಿಸುವುದಾದರೇ ಇಂಜುರಿ ಸಮಸ್ಯೆಯಿಂದ ಬಳಲುತ್ತಿರುವ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿರುವ ನವದೀಪ್ ಸೈನಿ ರವರನ್ನು ಕೈಬಿಟ್ಟು ಐಪಿಎಲ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಟಿ ನಟರಾಜನ್ ರವರನ್ನು ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಒಂದು ವೇಳೆ ಟಿ ನಟರಾಜನ್ ರವರನ್ನು ಆಯ್ಕೆ ಮಾಡದೇ ಇದ್ದರೆ ಶಾರ್ದುಲ್ ಠಾಕೂರ್ ಅವರಿಗೂ ಕೂಡ ಸ್ಥಾನ ನೀಡಬಹುದಾಗಿದೆ. ಇನ್ನು ಕೆ ಎಲ್ ರಾಹುಲ್ ರವರನ್ನು ಆರಂಭಿಕರಾಗಿ ಕಣಕ್ಕಿಳಿಸಿ ಮಾಯಾಂಕ್ ಅಗರವಾಲ್ ರವರಿಗೆ ರೆಸ್ಟ್ ನೀಡಿ ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ, ನಂತರ ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ ರವರೊಂದಿಗೆ ಬ್ಯಾಟಿಂಗ್ ವಿಭಾಗವನ್ನು ಮತ್ತಷ್ಟು ಬ’ಲಪಡಿಸಿ, ಸ್ಪಿನರ್ ಆಲ್-ರೌಂಡರ್ ಆಗಿ ರವೀಂದ್ರ ಜಡೇಜಾ, ವೇಗದ ಬೌಲರ್ ಗಳಾಗಿ ಜಸ್ಟೀಸ್ ಬುಮ್ರಾ, ಮೊಹಮದ್ ಶಮಿ, ಶಾರ್ದುಲ್ ಠಾಕೂರ್ / ನಟರಾಜನ್, ಯುಜ್ವೇಂದ್ರ ಚಹಾಲ್ ರವರನ್ನು ಆಯ್ಕೆ ಮಾಡುವ ಸಾಧ್ಯತೆಗಳಿವೆ.

ಪಂಡಿತ್ ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ. ನಿಮ್ಮ ಸಮಸ್ಯೆಗಳು ಏನೇ ಇರಲಿ, ಎಷ್ಟೇ ಕಠಿಣವಾಗಿರಲಿ ಚಿಂತಿಸದಿರಿ. ಕರೆ ಮಾಡಿ 2 ದಿನದಲ್ಲಿ ಪರಿಹಾರ 9900454448. ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ, ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9900454448