ಸಾರ್ವಕಾಲಿಕ ಶ್ರೇಷ್ಠ ತಂಡವನ್ನು ರಚಿಸಿದ ಕಪಿಲ್, ಕನ್ನಡಿಗರದ್ದೇ ಹವಾ ! ಹೇಗಿದೆ ಗೊತ್ತಾ ತಂಡ??

ನಮಸ್ಕಾರ ಸ್ನೇಹಿತರೇ ಇದೀಗ ಭಾರತ ಕ್ರಿಕೆಟ್ ತಂಡದ ಮಾಜಿ ಖ್ಯಾತ ನಾಯಕ ಕಪಿಲ್ ದೇವ್ ರವರು ತಮ್ಮದೇ ಆದ ಲೆಕ್ಕಾಚಾರಗಳ ಮೂಲಕ ಸಾರ್ವಕಾಲಿಕ ಶ್ರೇಷ್ಠ ತಂಡವನ್ನು ರಚಿಸಿದ್ದಾರೆ. ಕ್ರಿಕೆಟ್ ಆರಂಭವಾದ ದಿನದಿಂದಲೂ ಇಲ್ಲಿಯವರೆಗೆ ಭಾರತವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿರುವ ಕ್ರಿಕೆಟ್ ಆಟಗಾರರ ಪ್ರದರ್ಶನವನ್ನು ಗಣನೆಗೆ ತೆಗೆದುಕೊಂಡು ಶ್ರೇಷ್ಠ ಭಾರತ ಸಾರ್ವಕಾಲಿಕ ತಂಡವನ್ನು ರಚಿಸಿರುವ ಕಪಿಲ್ ದೇವ್ ರವರ ತಂಡ ಈ ಕೆಳಗಿನಂತೆ ಇದ್ದು ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಬಾಕ್ಸ್ನಲ್ಲಿ ತಿಳಿಸುವುದನ್ನು ಮರೆಯಬೇಡಿ.

ಆರಂಭಿಕರಾಗಿ ಕಪಿಲ್ ದೇವ್ ರವರು ಕ್ರಿಕೆಟ್ ದೇವರು ಎಂದೇ ಖ್ಯಾತಿ ಪಡೆದುಕೊಂಡಿರುವ ಸಚಿನ್ ತೆಂಡ್ಲುಕರ್ ಹಾಗೂ ವೀರೇಂದ್ರ ಸೆಹ್ವಾಗ್ ಅವರನ್ನು ಆಯ್ಕೆ ಮಾಡಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ಭಾರತ ಕಂಡ ಶ್ರೇಷ್ಠ ಆಟಗಾರರಲ್ಲಿ ಒಬ್ಬರಾಗಿರುವ ಕೊಹ್ಲಿ ರವರನ್ನು ಆಯ್ಕೆಮಾಡಿರುವ ಕಪಿಲ್ ದೇವ್ ರವರು ನಾಲ್ಕನೇ ಕ್ರಮಾಂಕದಲ್ಲಿ ಕ್ರಿಕೆಟ್ ಜಗತ್ತಿನ ಗೋಡೆ ಎಂದೇ ಖ್ಯಾತಿ ಪಡೆದು ಕೊಂಡಿರುವ ಕನ್ನಡಿಗ ರಾಹುಲ್ ದ್ರಾವಿಡ್ ಅವರನ್ನು ಆಯ್ಕೆ ಮಾಡಿದ್ದಾರೆ.

ಇನ್ನು ಐದನೇ ಕ್ರಮಾಂಕಕ್ಕೆ ಭಾರತ ಕಂಡ ಶ್ರೇಷ್ಠ ಆಟಗಾರರಲ್ಲಿ ಒಬ್ಬರಾಗಿರುವ ವಿಶ್ವಕಪ್ ಹೀರೋ ಯುವರಾಜ್ ಸಿಂಗ್ ಅವರನ್ನು ಆಯ್ಕೆ ಮಾಡಿರುವ ಕಪಿಲ್ ದೇವ್ ರವರು ಆಲ್-ರೌಂಡರ್ ಸ್ಥಾನದಲ್ಲಿ ಯುವರಾಜ್ ಸಿಂಗ್ ಅವರಿಗೆ ಸ್ಥಾನ ನೀಡುತ್ತಿದ್ದೇನೆ ಎಂದಿದ್ದಾರೆ. ಇನ್ನು ಆರನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಮತ್ತು ಫಿನಿಶರ್ ಆಗಿ ಮಹೇಂದ್ರ ಸಿಂಗ್ ಧೋನಿ ರವರನ್ನು ಆಯ್ಕೆಮಾಡಿರುವ ಕಪಿಲ್ ದೇವ್ ರವರು ಧೋನಿ ರವರ ಸ್ಥಾನವನ್ನು ಮತ್ಯಾರು ತುಂಬಲು ಸಾಧ್ಯವಿಲ್ಲ ಎಂದಿದ್ದಾರೆ.

ಇನ್ನು ಬೌಲಿಂಗ್ ವಿಭಾಗದ ಕುರಿತು ಮಾತನಾಡಿರುವ ಕಪಿಲ್ ದೇವ್ ಬೌಲಿಂಗ್ ವಿಭಾಗವನ್ನು ಜಾವಗಲ್ ಶ್ರೀನಾಥ್ ರವರು ಮುನ್ನಡೆಸಲಿದ್ದು ಇವರ ಜೊತೆ ಎಡಗೈ ವೇ’ಗಿಯಾಗಿರುವ ಜಹೀರ್ ಖಾನ್ ರವರು ಆಯ್ಕೆ ಮಾಡಿದ್ದಾರೆ. ಇನ್ನು ತಂಡದ ಮತ್ತೊಬ್ಬ ಬೌಲರ್ ಆಗಿ ಯಾರ್ಕರ್ ಸ್ಪೆಷಲಿಸ್ಟ್ ಜಸ್ವಿತ್ ಬುಮ್ರಾ ರವರು ಆಯ್ಕೆಯಾಗಿದ್ದು ಸ್ಪಿನ್ನರುಗಳ ಸ್ಥಾನದಲ್ಲಿ ಅನಿಲ್ ಕುಂಬ್ಳೆ ಹಾಗೂ ಹರ್ಭಜನ್ ಸಿಂಗ್ ಅವರು ಆಯ್ಕೆಯಾಗಿದ್ದಾರೆ. ಅಚ್ಚರಿಯೆಂಬಂತೆ ಈ ತಂಡದಲ್ಲಿ ಕಪಿಲ್ ದೇವರು ತಮಗಾಗಲಿ ಅಥವಾ ಸೌರವ್ ಗಂಗೂಲಿ ರವರಿಗೆ ಆಗಲಿ ಸ್ಥಾನ ನೀಡಿಲ್ಲ. ಇನ್ನು ಇದನ್ನು ಕಂಡ ನೆಟ್ಟಿಗರು ರೋಹಿತ್ ಶರ್ಮ ರವರನ್ನು ಆಯ್ಕೆಮಾಡಬೇಕು ಎಂದಾಗ, ಆರಂಭಿಕರ ಸ್ಥಾನದಲ್ಲಿ ಇಬ್ಬರು ಲೆಜೆಂಡ್ ಗಳಾಗಿದ್ದಾರೆ, ಅವರ ಮುಂದೆ ರೋಹಿತ್ ಶರ್ಮ ಏನೇನೂ ಅಲ್ಲ ಎಂದು ಉತ್ತರ ನೀಡಿದ್ದಾರೆ.

ಪಂಡಿತ್ ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ. ನಿಮ್ಮ ಸಮಸ್ಯೆಗಳು ಏನೇ ಇರಲಿ, ಎಷ್ಟೇ ಕಠಿಣವಾಗಿರಲಿ ಚಿಂತಿಸದಿರಿ. ಕರೆ ಮಾಡಿ 2 ದಿನದಲ್ಲಿ ಪರಿಹಾರ 9900454448. ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ, ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9900454448