ಕನ್ನಡಿಗನ ಬ್ಯಾಟಿಂಗ್ ಗೆ ಬಿಸಿಸಿಐ ಅಧ್ಯಕ್ಷ ಫಿದಾ ! ಆಯ್ಕೆಯನ್ನು ಪ್ರಶ್ನಿಸಿದ ಎಲ್ಲರಿಗೂ ಇಲ್ಲಿದೆ ಉತ್ತರ

ನಮಸ್ಕಾರ ಸ್ನೇಹಿತರೇ ಇದೀಗ ನಿಮಗೆಲ್ಲರಿಗೂ ತಿಳಿದಿರುವಂತೆ ಆಸ್ಟ್ರೇಲಿಯಾ ತಂಡಕ್ಕೆ ಘೋಷಣೆಯಾಗಿರುವ ಭಾರತ ಕ್ರಿಕೆಟ್ ತಂಡದಲ್ಲಿ ಹಲವಾರು ಕನ್ನಡಿಗರು ಸ್ಥಾನ ಪಡೆದುಕೊಂಡಿದ್ದಾರೆ. ಅಸಲಿಗೆ ಇವರು ಕನ್ನಡಿಗರ ಅಥವಾ ಇತರ ರಾಜ್ಯದವರ ಎಂದು ನೋಡುವ ಪ್ರಶ್ನೆಯೇ ಎದುರಾಗುವುದಿಲ್ಲ, ಯಾಕೆಂದರೆ ಎಲ್ಲರೂ ಭಾರತ ತಂಡವನ್ನು ಪ್ರತಿನಿಧಿಸುತ್ತಾರೆ ಹೊರತು ಯಾವುದೇ ರಾಜ್ಯದ ತಂಡವನ್ನು ಅಲ್ಲ. ಹೀಗಿದ್ದರೂ ಕೂಡ ಕೆಲವು ರಾಜ್ಯಗಳ ಜನರು ಕರ್ನಾಟಕದಿಂದ ಹೆಚ್ಚಿನ ಆಯ್ಕೆಯಾಗಿದ್ದಾರೆ. ಇದರಿಂದ ಇತರ ರಾಜ್ಯಗಳಿಗೆ ಮೋಸವಾಗಿದೆ ಎಂದೆಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ವಿಪರ್ಯಾಸವೆಂದರೆ ಅಭಿಮಾನಿಗಳು ಭಾವನಾತ್ಮಕ ಸಂಗತಿಗಳಿಗೆ ಮೊರೆ ಹೋಗುವುದು ಸಾಮಾನ್ಯವಾಗಿದೆ ಆದರೆ ಕೆಲವೊಂದು ಕ್ರಿಕೆಟ್ ದಿಗ್ಗಜರು ಕೂಡ ಹಲವಾರು ಆಟಗಾರರ ಆಯ್ಕೆಯನ್ನು ಪ್ರಶ್ನಿಸುತ್ತಿದ್ದಾರೆ. ಅದರಂತೆಯೇ ಕೆಎಲ್ ರಾಹುಲ್ ರವರು ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾದರೂ ಹಾಗೂ ಕಳೆದ ನ್ಯೂಜಿಲೆಂಡ್ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರೂ ಕೂಡ ಕೆ ಎಲ್ ರಾಹುಲ್ ರವರನ್ನು ಟೆಸ್ಟ್ ತಂಡಕ್ಕೆ ಯಾಕೆ ಆಯ್ಕೆ ಮಾಡಲಾಗಿದೆ ಎಂದು ಪ್ರಶ್ನೆ ಮಾಡಲಾಗುತ್ತಿದೆ. ಏಕದಿನ ಹಾಗೂ ಟಿ20 ತಂಡಗಳಿಗೆ ಸರಿ ಆದರೆ ರಾಹುಲ್ ಒಬ್ಬ ಟೆಸ್ಟ್ ಆಟಗಾರನಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಉತ್ತರ ನೀಡಿರುವ ಬಿಸಿಸಿಐ ಅಧ್ಯಕ್ಷ ಹಾಗೂ ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ರವರು, ಕೆ ಎಲ್ ರಾಹುಲ್ ರವರು ಎಲ್ಲಾ ಮಾದರಿಗಳಲ್ಲೂ ಪಂದ್ಯವನ್ನು ಗೆಲ್ಲಿಸಿಕೊಡುವ ಸಾಮರ್ಥ್ಯ ವನ್ನು ಹೊಂದಿದ್ದಾರೆ, ಖಂಡಿತ ಭಾರತ ತಂಡದ ಗೆಲುವಿಗೆ ಕೆಎಲ್ ರಾಹುಲ್ ಅವರು ಉತ್ತಮ ಕೊಡುಗೆ ನೀಡಲಿದ್ದಾರೆ. ಅಷ್ಟೇ ಅಲ್ಲದೆ ಕೆಎಲ್ ರಾಹುಲ್ ಅವರ ನಾಯಕತ್ವದ ಗುಣಗಳಿಂದ ನಾನು ಪ್ರಭಾವಿತನಾಗಿದ್ದೇನೆ. ಒಬ್ಬ ಕ್ರಿಕೆಟಿಗನಾಗಿ ಕೆಎಲ್ ರಾಹುಲ್ ರವರು ಖಂಡಿತ ಟೆಸ್ಟ್ ಕ್ರಿಕೆಟ್ ತಂಡದಲ್ಲಿ ಹೆಚ್ಚು ದಿನಗಳ ಕಾಲ ಭಾರತದ ಪರವಾಗಿ ಆಟವಾಡುವ ಆಟಗಾರನ ಆಗುತ್ತಾನೆ, ತಂಡದಲ್ಲಿ ಯಾರು ಆಡಬೇಕು ಹಾಗೂ ಯಾರೂ ಆಡಬಾರದು ಎಂಬುದನ್ನು ಆಯ್ಕೆದಾರರು ನಿರ್ಧಾರ ಮಾಡುತ್ತಾರೆ. ಖಂಡಿತ ಟೀಮ್ ಇಂಡಿಯಾ ಟೆಸ್ಟ್ ತಂಡದಲ್ಲಿ ಕೆ ಲ್ ರಾಹುಲ್ ರವರು ಅತ್ಯುತ್ತಮ ಸಾಧನೆ ಮಾಡಲಿದ್ದಾರೆ ಇದರ ಕುರಿತು ಯಾವುದೇ ಪ್ರಶ್ನೆಗಳು ಉದ್ಭವಿಸುವುದಿಲ್ಲ ಎಂದು ಉತ್ತರ ನೀಡಿದ್ದಾರೆ.

ಪಂಡಿತ್ ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ. ನಿಮ್ಮ ಸಮಸ್ಯೆಗಳು ಏನೇ ಇರಲಿ, ಎಷ್ಟೇ ಕಠಿಣವಾಗಿರಲಿ ಚಿಂತಿಸದಿರಿ. ಕರೆ ಮಾಡಿ 2 ದಿನದಲ್ಲಿ ಪರಿಹಾರ 9900454448. ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ, ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9900454448