ಮತ್ತೊಂದು ಐತಿಹಾಸಿಕ ದಾಖಲೆ ಬರೆದ ಕೊಹ್ಲಿ ! ಬೆನ್ನಲ್ಲೇ ಹೊಸ ವಿವಾದ ಸೃಷ್ಟಿಸಿದ ಸೂರ್ಯ ಟ್ವೀಟ್ ! ಏನು ಗೊತ್ತಾ??

ನಮಸ್ಕಾರ ಸ್ನೇಹಿತರೇ ನಿಮಗೆಲ್ಲರಿಗೂ ತಿಳಿದಿರುವಂತೆ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಗೂ ಮುಂಬೈ ಇಂಡಿಯನ್ಸ್ ತಂಡದ ನಡುವೆ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ ರವರ ನಡುವೆ ನಡೆದ ಘಟನೆ ಭಾರಿ ಸದ್ದು ಮಾಡಿತ್ತು. ಭಾರತದಲ್ಲಿ ಅಷ್ಟೇ ಅಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಕೂಡ ವಿರಾಟ್ ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ ರವರ ನಡುವೆ ನಡೆದ ಕ’ಣ್ಣುಗಳ ಯು’ದ್ಧ ಚರ್ಚೆಗೆ ಗ್ರಾಸವಾಗಿತ್ತು.

ಇದಾದ ಬಳಿಕ ಕ್ರಿಕೆಟ್ ದಿಗ್ಗಜರು ಸೇರಿದಂತೆ ಹಲವಾರು ಮಾಜಿ ಆಟಗಾರರು ಹಾಗೂ ತಮ್ಮನ್ನು ತಾವು ಕ್ರಿಕೆಟ್ ಪಂಡಿತರು ಎಂದುಕೊಂಡು ಸೋಶಿಯಲ್ ಮೀಡಿಯಾದಲ್ಲಿ ಭಾರತ ತಂಡದ ಆಯ್ಕೆಗಳ ಕುರಿತು ಪ್ರಶ್ನೆ ಮಾಡುವ ‌ ಸಾಮಾಜಿಕ ಜಾಲತಾಣಗಳ ಕ್ರಿಕೆಟ್ ತಜ್ಞರು ವಿವಿಧ ರೀತಿಯಲ್ಲಿ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಿದ್ದರು. ಹಲವಾರು ಕ್ರಿಕೆಟ್ ದಿಗ್ಗಜರು ಭಾರತ ಕ್ರಿಕೆಟ್ ತಂಡದ ಆಯ್ಕೆಯ ಕುರಿತು ಚರ್ಚೆ ನಡೆಸಿ ಸೃಷ್ಟಿಯಾಗಿರುವ ವಾ’ದವಿ’ವಾ’ದಗಳನ್ನು ಬಗೆಹರಿಸುವ ಕೆಲಸಕ್ಕೆ ಕೈ ಹಾಕಿದ್ದರು. ಆದರೂ ಕೂಡ ಪಕ್ಕದ ರಾಜ್ಯದ ಅಭಿಮಾನಿಗಳು ಸೇರಿದಂತೆ ಚೆನ್ನೈ ಹಾಗೂ ಮುಂಬೈ ಇಂಡಿಯನ್ಸ್ ತಂಡದ ಆಟಗಾರರು ಮನಬಂದಂತೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು.

ಇದಾದ ಬಳಿಕ ನಡೆದ ಘಟನೆಗೆ ಹಾಗೂ ಘಟನೆ ನಡೆದ ನಂತರ ವಿರಾಟ್ ಕೊಹ್ಲಿ ಅವರು ತೋರಿದ ಕ್ರೀಡಾಸ್ಪೂರ್ತಿ ಕುರಿತು ಸೂರ್ಯ ಕುಮಾರ್ ಯಾದವ್ ಅವರು ಮಾತನಾಡಿ ಬಗೆಹರಿಸಿದ್ದರು. ಸೂರ್ಯ ಕುಮಾರ್ ಯಾದವ್ ರವರ ಈ ಹೇಳಿಕೆ ಕೂಡ ಬಾರಿ ವೈರಲ್ ಆಗಿತ್ತು. ಇದಾದ ಬಳಿಕ ಇದೀಗ ಮತ್ತೊಮ್ಮೆ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿ 22000 ರನ್ಗಳ ಗಡಿದಾಟಿದ ತಕ್ಷಣ ಸೂರ್ಯ ಕುಮಾರ್ ಯಾದವ್ ರವರು ಟ್ವೀಟ್ ಮಾಡಿ ಶುಭಾಶಯಗಳನ್ನು ತಿಳಿಸಿದ್ದಾರೆ. ಇದನ್ನು ಕಂಡ ಕೆಲವು ಜನ ವಿರಾಟ್ ಕೊಹ್ಲಿ ರವರನ್ನು ಎ’ದುರು ಹಾಕಿಕೊಂಡು ಭಾರತ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗುವುದು ಕ’ಷ್ಟ ಎಂಬ ಕಾರಣಕ್ಕೆ ಸೂರ್ಯಕುಮಾರ್ ಯಾದವ್ ಈ ರೀತಿ ಟ್ವೀಟ್ ಮಾಡಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ, ಇನ್ನು ಕೆಲವರು ಸೂರ್ಯಕುಮಾರ್ ಯಾದವ್ ಮೊದಲಿನಿಂದಲೂ ವಿರಾಟ್ ಕೊಹ್ಲಿ ರವರ ಅಭಿಮಾನಿ, ಒಮ್ಮೆ ವಿರಾಟ್ ಕೊಹ್ಲಿ ರವರ ಅಭಿಮಾನಿಯಾದ ಬಳಿಕ ಜೀವನಪೂರ್ತಿ ಅಭಿಮಾನಿಯಾಗಿ ಉಳಿಯುತ್ತಾರೆ, ಅದು ವಿರಾಟ್ ಕೊಹ್ಲಿ ರವರ ಕ್ಲಾಸ್ ಆಟಕ್ಕೆ ಉದಾಹರಣೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಕುರಿತು ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಬಾಕ್ಸ್ನಲ್ಲಿ ತಿಳಿಸುವುದನ್ನು ಮರೆಯಬೇಡಿ.

ಪಂಡಿತ್ ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ. ನಿಮ್ಮ ಸಮಸ್ಯೆಗಳು ಏನೇ ಇರಲಿ, ಎಷ್ಟೇ ಕಠಿಣವಾಗಿರಲಿ ಚಿಂತಿಸದಿರಿ. ಕರೆ ಮಾಡಿ 2 ದಿನದಲ್ಲಿ ಪರಿಹಾರ 9900454448. ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ, ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9900454448