ಕೊಹ್ಲಿ ಸರಿಸಮ ಎನಿಸಿಕೊಳ್ಳಲು ಸ್ಮಿತ್ ಹೆಚ್ಚು ದೂರವಿಲ್ಲ ಎಂದ ಗಂಭೀರ್ ಕನ್ನಡಿಗನ ಉತ್ತರ ಹೇಗಿದೆ ಗೊತ್ತಾ?

ನಮಸ್ಕಾರ ಸ್ನೇಹಿತರೇ ಇದೀಗ ನಿಮಗೆಲ್ಲರಿಗೂ ತಿಳಿದಿರುವಂತೆ ಗೌತಮ್ ಗಂಭೀರ್ ಅವರು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ರವರ ವಿರುದ್ಧ ಟೀಕೆಗಳ ಬಾಣಗಳನ್ನು ಸುರಿಸುತ್ತಿದ್ದಾರೆ. ಒಂದೆಡೆ ವಿರಾಟ್ ಕೊಹ್ಲಿ ರವರ ನಾಯಕತ್ವದ ಕುರಿತು ಪ್ರಶ್ನೆಗಳನ್ನು ತೆಗೆಯುತ್ತಿರುವ ಗೌತಮ್ ಗಂಭೀರ್ ಅವರು ಅದೇ ರೀತಿ ಮತ್ತೊಂದು ಕಡೆ ವಿರಾಟ್ ಕೊಹ್ಲಿ ರವರ ಬ್ಯಾಟಿಂಗ್ ಪ್ರದರ್ಶನವನ್ನು ಕೂಡಾ ಪ್ರಶ್ನಿಸುವ ಪರೋಕ್ಷ ಮಾತುಗಳನ್ನು ಆಡುತ್ತಿದ್ದಾರೆ. ಇದಕ್ಕೆ ಸ್ಪಷ್ಟ ಉದಾಹರಣೆ ಎಂದರೇ ಇತ್ತೀಚೆಗೆ ಗಂಭೀರ್ ಅವರು ಸ್ಮಿತ್ ರವರ ಕುರಿತು ಮಾತನಾಡಿದ ರೀತಿ.

ಹೌದು ಸ್ನೇಹಿತರೇ ನಿಮಗೆಲ್ಲರಿಗೂ ತಿಳಿದಿರುವಂತೆ ಭಾರತ ಹಾಗೂ ಆಸ್ಟ್ರೇಲಿಯಾ ದೇಶಗಳ ನಡುವೆ ನಡೆದ ಏಕದಿನ ಸರಣಿಯಲ್ಲಿ ಮೊದಲ ಎರಡು ಪಂದ್ಯಗಳಲ್ಲಿ 62 ಎಸೆತಗಳಲ್ಲಿ ಶತಕ ಗಳಿಸಿ ಸ್ಟೀವನ್ ಸ್ಮಿತ್ ಮಿಂಚಿದ್ದರು, ಇದನ್ನು ಕಂಡ ಗೌತಮ್ ಗಂಭಿರ್ ರವರು ವಿರಾಟ್ ಕೊಹ್ಲಿ ರವರ ಜೊತೆ ಹೋಲಿಕೆ ಮಾಡಿ ಸ್ಮಿತ್ ರವರು ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ರವರಿಗೆ ಸರಿಸಮ ಎನಿಸಿಕೊಳ್ಳಲು ಹೆಚ್ಚಿನ ದೂರವಿಲ್ಲ ಎಂದು ಹೇಳುವ ಮೂಲಕ ಹೊಸ ವಿ’ವಾದವೊಂದು ಸೃಷ್ಟಿ ಮಾಡಿದ್ದರು. ಯಾಕೆಂದರೆ ಏಕದಿನ ಕ್ರಿಕೆಟ್ ನ ಲಿವಿಂಗ್ ಲೆಜೆಂಡ್ ಎಂದೇ ಖ್ಯಾತಿ ಪಡೆದುಕೊಂಡಿರುವ ಕಿಂಗ್ ಕೊಹ್ಲಿ ರವರು ವಿಶ್ವಶ್ರೇಷ್ಠ ಬ್ಯಾಟ್ಸ್ಮನ್ ಎಂದು ಸ್ಟೀವನ್ ಸ್ಮಿತ್ ರವರು ಸೇರಿದಂತೆ ವಿಶ್ವದ ಹಲವಾರು ಕ್ರಿಕೆಟ್ ದಿಗ್ಗಜರು ಒಪ್ಪಿಕೊಳ್ಳುತ್ತಾರೆ ಆದರೆ ಗಂಭೀರವಾಗಿ ಇದಕ್ಕೆ ತದ್ವಿರುದ್ಧವಾಗಿ ಮಾತನಾಡಿದರು.

ಗಂಭೀರ್ ರವರ ಟ್ವೀಟ್ ಅನ್ನು ನೋಡಿ ಮಾಜಿ ಬೌಲರ್ ಹಾಗೂ ಕನ್ನಡಿಗ ದೊಡ್ಡಗಣೇಶ್ ರವರು ಪ್ರತಿಕ್ರಿಯೆ ನೀಡಿದ್ದು ಸ್ಟೀವನ್ ಸ್ಮಿತ್ ರವರು ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿರಬಹುದು. ಆದರೆ ಸ್ಟೀವನ್ ಸ್ಮಿತ್ ರವರು ವಿರಾಟ್ ಕೊಹ್ಲಿ ರವರಿಗೆ ಸರಿಸಮ ಎನಿಸಿಕೊಳ್ಳಲು ಇದೀಗ ಬ್ಯಾಟಿಂಗ್ ಮಾಡುತ್ತಿರುವ ರೀತಿಯಲ್ಲಿಯೇ ಕನಿಷ್ಠ ಐದು ವರ್ಷಗಳ ಕಾಲ ನಿರಂತರವಾಗಿ ಬ್ಯಾಟಿಂಗ್ ಮಾಡಿದರೇ ಮಾತ್ರ ಅವರನ್ನು ವಿರಾಟ್ ಕೊಹ್ಲಿ ಅವರಿಗೆ ಹೋಲಿಕೆ ಮಾಡಬಹುದು, ವಿರಾಟ್ ಕೊಹ್ಲಿ ರವರು ವಿಶ್ವಕ್ರಿಕೆಟ್ ಕಂಡ ಸಾರ್ವಕಾಲಿಕ ಶ್ರೇಷ್ಠ ಎಂದು ಪ್ರತಿಕ್ರಿಯೆ ನೀಡುವ ಮೂಲಕ ಗಂಭೀರ್ ರವರಿಗೆ ಟ್ವಿಟರ್ನಲ್ಲಿ ಟಾಂಗ್ ನೀಡಿದ್ದಾರೆ.

ಪಂಡಿತ್ ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ. ನಿಮ್ಮ ಸಮಸ್ಯೆಗಳು ಏನೇ ಇರಲಿ, ಎಷ್ಟೇ ಕಠಿಣವಾಗಿರಲಿ ಚಿಂತಿಸದಿರಿ. ಕರೆ ಮಾಡಿ 2 ದಿನದಲ್ಲಿ ಪರಿಹಾರ 9900454448. ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ, ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9900454448