ಈತನನ್ನು ಆರ್ಸಿಬಿಗೆ ಸೇರಿಸಿಕೊಳ್ಳಲೇಬೇಕು ಎಂದು ಪ’ಟ್ಟು ಹಿಡಿದ ಅಭಿಮಾನಿಗಳು ಯಾರಂತೆ ಗೊತ್ತಾ??

ನಮಸ್ಕಾರ ಸ್ನೇಹಿತರೇ ಒಂದು ಐಪಿಎಲ್ ಪಂದ್ಯವಾಡದ ಆಟಗಾರರನ್ನು ಆರ್ಸಿಬಿ ತಂಡಕ್ಕೆ ಸೇರಿಸಿಕೊಳ್ಳಬೇಕು ಎಂಬ ಬ’ಲವಾದ ಬೇಡಿಕೆ ಹಾಗೂ ಮನವಿಗಳು ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ವೈರಲ್ ಆಗಿದೆ. ಇದಕ್ಕೆಲ್ಲಾ ಕಾರಣ ಆ ಒಬ್ಬ ಆಟಗಾರ ಬ್ಯಾಟಿಂಗ್ ಮಾಡುತ್ತಿರುವ ರೀತಿ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚುತ್ತಾ ಬ’ಲಾಡ್ಯ ಆಟಗಾರರನ್ನು ಮೀರಿಸಿ ಅಗ್ರಸ್ಥಾನಕ್ಕೇರುವ ಕೀರ್ತಿ ಎಂದರೆ ತಪ್ಪಾಗಲಾರದು.

ಹೌದು ಸ್ನೇಹಿತರೇ ನಿಮಗೆಲ್ಲರಿಗೂ ತಿಳಿದಿರುವಂತೆ ಆರ್ಸಿಬಿ ತಂಡಕ್ಕೆ ಹಲವಾರು ವರ್ಷಗಳಿಂದ ಬೌಲಿಂಗ್ ಸ’ಮಸ್ಯೆಯಾಗಿ ಕಾ’ಡುತ್ತಿದ್ದರೂ ಕೂಡ ಬ್ಯಾಟಿಂಗ್ನಲ್ಲಿ ಸಂಪೂರ್ಣವಾಗಿ ವಿರಾಟ್ ಕೊಹ್ಲಿ, ಎಬಿಡಿ ವಿಲಿಯರ್ಸ್ ರವರ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿದೆ. ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ದೇವದತ್ ಪಡಿಕಲ್ ಕೊಂಚ ವಿರಾಟ್ ಕೊಹ್ಲಿ ಮತ್ತು ಎಬಿ ಡಿವಿಲಿಯರ್ಸ್ ರವರ ಮೇಲಿನ ಜವಾಬ್ದಾರಿಯನ್ನು ಕಡಿಮೆ ಮಾಡುವಂತೆ ಬ್ಯಾಟಿಂಗ್ ಮಾಡಿದರು ಕೂಡ ಇವರಿಬ್ಬರು ವಿಫಲವಾದರೇ ಏಕಪಕ್ಷೀಯವಾಗಿ ಪಂದ್ಯವನ್ನು ಗೆಲ್ಲಿಸಿಕೊಡುವ ಆಟಗಾರ ಯಾರು ಇಲ್ಲ ಎಂಬುದು ಸತ್ಯ. ಅದೇ ಕಾರಣಕ್ಕಾಗಿ ಆರ್ಸಿಬಿ ತಂಡದ ಅಭಿಮಾನಿಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಆರ್ಸಿಬಿ ತಂಡವು ಒಬ್ಬ ಆಟಗಾರನನ್ನು ಮಾತ್ರ ಯಾವುದೇ ಕಾರಣಕ್ಕೂ ಬಿಡಬಾರದು ಆರ್ಸಿಬಿ ತಂಡಕ್ಕೆ ಸೇರಿಸಿಕೊಳ್ಳಬೇಕು ಎಂಬ ಒ’ತ್ತಾಯ ಮುಂದಿಟ್ಟಿದ್ದಾರೆ. ಅಷ್ಟಕ್ಕೂ ಆಟಗಾರ ಯಾರು?? ಯಾವ ಕಾರಣಕ್ಕೆ ಅಭಿಮಾನಿಗಳು ಈ ಕೂಡಲೇ ಇವರನ್ನು ಸೇರಿಸಿಕೊಳ್ಳಬೇಕು ಎಂಬ ಒ’ತ್ತಾಯ ಮಾಡುತ್ತಿದ್ದಾರೆ ಎಂಬುದಕ್ಕೆ ಉತ್ತರ ಕೆಳಗಡೆ ಇದೆ ಓದಿ

ಸ್ನೇಹಿತರೇ ಇದೀಗ ಅಂತರರಾಷ್ಟ್ರೀಯಮಟ್ಟದಲ್ಲಿ ಇಂಗ್ಲೆಂಡ್ ಹಾಗೂ ಸೌತ್ ಆಫ್ರಿಕಾ ದೇಶಗಳ ನಡುವೆ ಟಿ-20 ಸರಣಿ ಮುಗಿದುಹೋಗಿದೆ. ನಡೆದ ಮೂರು ಪಂದ್ಯಗಳಲ್ಲಿ ಇಂಗ್ಲೆಂಡ್ ತಂಡ ಭರ್ಜರಿ ಜಯಗಳಿಸಿ ಸೌತ್ ಆಫ್ರಿಕಾ ತಂಡವನ್ನು 3-0 ಅಂತರದಿಂದ ಸೋಲಿಸಿದೆ. ಮೊದಲ ಪಂದ್ಯದಲ್ಲಿ 5 ವಿಕೆಟ್ ಗಳ ಜಯ, ಎರಡನೇ ಪಂದ್ಯದಲ್ಲಿ 4 ವಿಕೆಟ್ ಗಳ ಜಯ ಹಾಗೂ ಮೂರನೇ ಪಂದ್ಯದಲ್ಲಿ ಕೇವಲ ಒಂದು ವಿಕೆಟ್ ಕಳೆದುಕೊಂಡು ಗುರಿ ತಲುಪಿ ಇಂಗ್ಲೆಂಡ್ ತಂಡ ಭರ್ಜರಿ ಜಯ ಗಳಿಸಿದೆ. ಇಂಗ್ಲೆಂಡ್ ತಂಡದ ಜಯದಲ್ಲಿ ಪ್ರಮುಖ ಪಾತ್ರ ವಹಿಸಿರುವ ಐಸಿಸಿ ಟಿ ಟ್ವೆಂಟಿ ರ್ಯಾಂಕಿಂಗ್ನಲ್ಲಿ ಮೊದಲನೇ ಸ್ಥಾನ ಗಳಿಸಿರುವ ಆಟಗಾರ ಡೇವಿಡ್ ಮಲನ್ ರವರು ಎರಡನೇ ಪಂದ್ಯದಲ್ಲಿ 40 ಬಾಲುಗಳಲ್ಲಿ 55 ರನ್ ಹಾಗೂ ಮೂರನೇ ಪಂದ್ಯದಲ್ಲಿ ಕೇವಲ 47 ಬಾಲುಗಳನ್ನು ಆಡಿ 99 ರನ್ ಗಳಿಸಿ ಮಿಂಚಿದ್ದಾರೆ. ಅದರಲ್ಲಿಯೂ 15 ಬಾಲಿಗೆ 1 ರನ್ ಬೇಕಿದ್ದ ಸಂದರ್ಭದಲ್ಲಿ 98 ರನ್ ಗಳಿಸಿರುವ ಯಾವುದೇ ಆಟಗಾರ ಆಗಿರಲಿ ಬೌಂಡರಿ ಗಳಿಸಿ ಶತಕ ಪೂರೈಸುವ ಎಂದು ಆಲೋಚನೆ ಮಾಡುತ್ತಾರೆ. ಆದರೆ ಡೇವಿಡ್ ಮಲನ್ ರವರು ತಮ್ಮ ಶತಕದತ್ತ ತ’ಲೆಕೆಡಿಸಿಕೊಳ್ಳದೆ ಒಂದು ರನ್ ಗಳಿಸಿ ಪಂದ್ಯವನ್ನು ಗೆಲ್ಲಿಸಿಕೊಟ್ಟಿದ್ದಾರೆ. ಇದೀಗ ಸದ್ಯದ ಮಟ್ಟಿಗೆ ಅಂತರಾಷ್ಟ್ರೀಯ ಐಸಿಸಿ t20 ರಂಕಿಂಗ್ ನಲ್ಲಿ ಮೊದಲನೇ ಸ್ಥಾನದಲ್ಲಿ ಇರುವ ಡೇವಿಡ್ ಮಲನ್ ಆರ್ಸಿಬಿ ತಂಡಕ್ಕೆ ಸೇರಿಸಿಕೊಂಡರೆ ಖಂಡಿತ ಆರ್ಸಿಬಿ ತಂಡದ ಬ್ಯಾಟಿಂಗ್ ವಿಭಾಗ ಬ’ಲಿಷ್ಠವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪಂಡಿತ್ ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ. ನಿಮ್ಮ ಸಮಸ್ಯೆಗಳು ಏನೇ ಇರಲಿ, ಎಷ್ಟೇ ಕಠಿಣವಾಗಿರಲಿ ಚಿಂತಿಸದಿರಿ. ಕರೆ ಮಾಡಿ 2 ದಿನದಲ್ಲಿ ಪರಿಹಾರ 9900454448. ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ, ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9900454448