ಇಂಡಿಯಾ ವರ್ಸಸ್ ಇಂಗ್ಲೆಂಡ್| ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ತಂಡ ಪ್ರಕಟ..! ಪಾಂಡ್ಯ ಶರ್ಮ ರಿಟರ್ನ್, ನಟರಾಜನ್ ಔಟ್..!

ಸ್ನೇಹಿತರೆ, ಈಗಾಗಲೇ ಐಪಿಎಲ್ ಸದ್ದು ಎಲ್ಲೆಡೆ ಜೋರಾಗಿದ್ದು ಬಿಸಿಸಿಐ ಯಾವ ಯಾವ ತಂಡಕ್ಕೆ ಯಾವ ಯಾವ ಆಟಗಾರರನ್ನು ನೇಮಕಾತಿ ಮಾಡಬೇಕು ಎಂಬ ಚರ್ಚೆಯಲ್ಲಿದೆ. ಈಗಾಗಲೇ ಒಂದು ತಂಡವನ್ನು ಸಹ ರಚನೆ ಮಾಡಿದೆ.ಆ ಯಾವುದು ಅದರಲ್ಲಿ ಯಾವ ಆಟಗಾರರು ಹೊರಬಿದ್ದಿದ್ದಾರೆ ಮತ್ತು ಯಾವ ಆಟಗಾರರು ಸೇರ್ಪಡೆಯಾಗಿದ್ದಾರೆ ಎಂದು ತಿಳಿಯಬೇಕಾದರೆ ಸಂಪೂರ್ಣವಾಗಿ ಓದಿ, ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

ಬಿಸಿಸಿಐ ಸಮಿತಿ ಇಂದು ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲೆರಡು ಟೆಸ್ಟ್ ಸರಣಿಗೆ ತಂಡವನ್ನು ಪ್ರಕಟಿಸಿದೆ. ಮೊದಲ ಪಂದ್ಯ ಫೆಬ್ರವರಿ 5 ರಿಂದ ಚೆನ್ನೈ ಎಂ ಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದೆ. ಪಿತ್ರತ್ವ ರಜೆ ಮೇಲಿದ್ದ ವಿರಾಟ್ ಕೊಹ್ಲಿ ಈಗ ಮತ್ತೆ ತಂಡಕ್ಕೆ ಮರಳಿದ್ದು, ಆಲ್-ರೌಂಡರ್ ಹಾರ್ದಿಕ್ ಪಾಂಡ್ಯ, ಪ್ರಮುಖ ಬೌಲರ್ ಇಶಾಂತ್ ಶರ್ಮಾ ತಂಡಕ್ಕೆ ಮತ್ತೆ ವಾಪಸ್ ಆಗಿದ್ದಾರೆ. ಪಾಂಡ್ಯ 2018ರ ಬಳಿಕ ಟೆಸ್ಟ್ ತಂಡಕ್ಕೆ ಮತ್ತೆ ಮರಳಿದ್ದಾರೆ. ಇದರಿಂದಾಗಿ ಟೆಸ್ಟ್ ಪಂದ್ಯದಲ್ಲಿ ತಮ್ಮ ಆಟವನ್ನು ತೋರಿಸಿದ ಟಿ ನಟರಾಜನ್ ರವರನ್ನು ಸೇರ್ಪಡೆ ಮಾಡಿಲ್ಲ.

ಇನ್ನು ಯಾರೆಲ್ಲಾ ಆಟಗಾರರು ಇದ್ದಾರೆ ಅನ್ನೋದನ್ನು ನೋಡೋದಾದ್ರೆ, ಓಪನರ್ಸ್ಗಳಾಗಿ ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಮಾಯಾಂಕ್ ಅಗರ್ವಾಲ್ ಇದ್ದಾರೆ.ಮತ್ತು ಚೇತೇಶ್ವರ್ ಪೂಜಾರ, ಕ್ಯಾಪ್ಟನ್ ವಿರಾಟ್ ಕೊಹ್ಲ,ಿ, ಅಜಿಂಕ್ಯ ರಹಾನೆ, ರಿಷಬ್ ಪಂತ್, ವೃದ್ಧಿಮಾನ್ ಶಾ, ಹಾರ್ದಿಕ್ ಪಾಂಡ್ಯ, ಕೆ ಎಲ್ ರಾಹುಲ್ ಮಿಡಲ್ ಆರ್ಡರ್ ಗಳಾಗಿದ್ದಾರೆ. ಹಾಗೂ ಜಸ್ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಮೊಹಮ್ಮದ್ ಸಿರಾಜ್ ,ಶಾರ್ದುಲ್ ಠಾಕೂರ್ ಈ ನಾಲ್ಕು ಜನ ಆಟಗಾರರು ಫಾಸ್ಟ್ ಬೌಲರ್ ಗಳಾಗಿ ಇಂಡಿಯಾ ವರ್ಸಸ್ ಇಂಗ್ಲೆಂಡ್ ನಡೆಯಲಿರುವ ಪಂದ್ಯದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇನ್ನು ಆರ್ ಅಶ್ವಿನ್ ಕುಲದೀಪ್ ಯಾದವ್, ವಾಶಿಂಗ್ಟನ್ ಸುಂದರ್, ಅಕ್ಷರ್ ಪಟೇಲ್ ಸ್ಪಿನ್ನರ್ಸ್ ಗಳಾಗಿ ಸೇವೆ ಸಲ್ಲಿಸಲಿದ್ದಾರೆ. ವಿಕೆಟ್ ಕೀಪರ್ ಆದ ಕೆಎಸ್ ಭರತ್, ಅಭಿಮನ್ಯ ಈಶ್ವರನ್, ಶಾಹಬ್ಜಾ ನದೀಮ್ ಮತ್ತು ರಾಹುಲ್ ಚಹಾರ್ ಸ್ಟ್ಯಾಂಡ್ ಬೈಸ್ ಗಳಾಗಿ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ನೆಟ್ ಬೌಲರ್ಸ್ ಗಳಾಗಿ ಅಂಕಿತ್ ರಜಪೂತ್, ಅವೇಶ್ ಖಾನ್, ಸಂದೀಪ್ ವಾರಿಯರ್, ಕೆ ಗೌತಮ್ ಮತ್ತು ಸೌರಬ್ ಕುಮಾರ್ ಭಾರತ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಪಂಡಿತ್ ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ. ನಿಮ್ಮ ಸಮಸ್ಯೆಗಳು ಏನೇ ಇರಲಿ, ಎಷ್ಟೇ ಕಠಿಣವಾಗಿರಲಿ ಚಿಂತಿಸದಿರಿ. ಕರೆ ಮಾಡಿ 2 ದಿನದಲ್ಲಿ ಪರಿಹಾರ 9900454448. ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ, ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 990045444