ಐಪಿಎಲ್ ಹರಾಜಿಗೆ ಅರ್ಜುನ್ ತೆಂಡೂಲ್ಕರ್ ಅರ್ಹ,, ಎಂಐ ಆರಿಸುತ್ತಾ..?

ಸ್ನೇಹಿತರೆ, ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆಟಗಾರರ ಹರಾಜು ಕಣದಲ್ಲಿ ಪಾಲ್ಗೊಳ್ಳಲು ಅರ್ಹರಾಗಿದ್ದಾರೆ. ಇನ್ನು ದೇಸಿ ಕ್ರಿಕೆಟ್ನಲ್ಲಿ ಮುಂಬೈ ತಂಡದ ಪರ ಪಾದರ್ಪಣೆ ಮಾಡಿರುವುದರಿಂದ ಅವರಿನ್ನು ಐಪಿಎಲ್ ಹರಾಜು ಕಣದಲ್ಲಿ ಪಾಲ್ಗೊಳ್ಳಬಹುದಾಗಿದೆ. ಸದ್ಯ ನಡೆಯುತ್ತಿರುವ ಸೈಯದ್ ಮುಷ್ಟಾಖ್ ಅಲಿ ಟ್ರೋಫಿ ಟಿ20 ಟೂರ್ನಿಯಲ್ಲಿ ಅರ್ಜುನ್ ತೆಂಡೂಲ್ಕರ್ ಮುಂಬೈ ತಂಡದ ಪರ ಪಾದಾರ್ಪಣೆ ಮಾಡಿದ್ದರು. ಹರಿಯಾಣ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಎಡಗೈ ಮಧ್ಯಮ ವೇಗಿ ಅರ್ಜುನ್ 34 ರನ್ ಗೆ, 1 ವಿಕೆಟ್ ಪಡೆದಿದ್ದರು.

ಆದರೆ ಬ್ಯಾಟಿಂಗ್ನಲ್ಲಿ ಅರ್ಜುನನಿಗೆ ಅವಕಾಶ ಲಭಿಸಿರಲಿಲ್ಲ. ಪಂದ್ಯದಲ್ಲಿ ಹರಿಯಾಣ 8 ವಿಕೆಟ್ ಸುಲಭ ಗೆಲುವು ಕಂಡಿತ್ತು. ಭಾರತ ಅಂಡರ್ ನೈಂಟೀನ್ ತಂಡದ ಪರ ಅರ್ಜುನ್ 2018ರಲ್ಲಿ ಪಾದರ್ಪಣೆ ಮಾಡಿದ್ದರು. ಆದರೆ ದೇಸಿ ಕ್ರಿಕೆಟ್ ತಂಡಕ್ಕೆ ಅರ್ಜುನ್ ಎರಡು ವರ್ಷಗಳ ಬಳಿಕ ಸೇರಿಕೊಂಡಿದ್ದಾರೆ. 21ರ ಹರೆಯದ ಬೌಲಿಂಗ್, ಆಲ್ರೌಂಡರ್ ಅರ್ಜುನ್ ಇಂಗ್ಲೆಂಡ್ನಲ್ಲಿ ಕ್ಲಬ್ ಕ್ರಿಕೆಟ್ ನಲ್ಲಿ ಅಭ್ಯಾಸ ಮಾಡಿದ್ದರು. ಇನ್ನು ಮುಂಬೈ ತಂಡದ ಪರ ಆಡಿರುವುದರಿಂದ ಅರ್ಜುನ್ 2021ರ ಐಪಿಎಲ್ ಹರಾಜಿನಲ್ಲಿ ಪಾಲ್ಗೊಳ್ಳಲು ಅರ್ಹರಾಗಿದ್ದಾರೆ.

ಮುಂಬೈ ತಂಡದ ಪರ ಮಾಡಿದ್ದಾರೆಂದರೆ ಅರ್ಜುನ್ ಐಪಿಎಲ್ ನಲ್ಲಿ ಆಡುವ ಸಾಧ್ಯತೆ ಹೆಚ್ಚಿದೆ. ಹಾಗಂತ ಹರಾಜಿನಲ್ಲಿ ಆಯ್ಕೆಯಾದರೂ ಅರ್ಜುನ ಐಪಿಎಲ್ಗೆ ಪಾದರ್ಪಣೆ ಮಾಡಬೇಕಾದರೆ ಶ್ರಮವಹಿಸಿ ದುಡಿಯಬೇಕಿದೆ, ಅಭ್ಯಾಸ ನಡೆಸಬೇಕಿದೆ. ಈ ಬಗ್ಗೆ ನಿಮ್ಮ ಅಭಿಪ್ರಾಯ ಏನು ಅನ್ನೋದನ್ನ ನಮಗೆ ಕಮೆಂಟ್ ಮಾಡಿ ತಿಳಿಸಿ. ಹಾಗೆಯೇ ಈ ಮಾಹಿತಿ ನಿಮಗೆ ಇಷ್ಟ ಆಗಿದ್ರೆ ಒಂದು ಲೈಕ್ ಕೊಡಿ.

ಪಂಡಿತ್ ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ. ನಿಮ್ಮ ಸಮಸ್ಯೆಗಳು ಏನೇ ಇರಲಿ, ಎಷ್ಟೇ ಕಠಿಣವಾಗಿರಲಿ ಚಿಂತಿಸದಿರಿ. ಕರೆ ಮಾಡಿ 2 ದಿನದಲ್ಲಿ ಪರಿಹಾರ 9900454448. ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ, ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 990045444