ನಾಲ್ಕನೇ ಟೆಸ್ಟ್ ಪಂದ್ಯ ಡ್ರಾ ಆದರೂ ಟ್ರೋಫಿ ನಮಗೆ ಯಾಕೆ ಗೊತ್ತಾ..? 37 ಎಸೆತಗಳಲ್ಲಿ ಶತಕ ಚಾಚಿದ ಹೀರೋ ಆರ್ ಸಿ ಬಿ ಗೆ ಎಂಟ್ರಿ..!

ಸ್ನೇಹಿತರೆ, ಈಗ ಎಲ್ಲಿಡೆ ಚರ್ಚೆಯಲ್ಲಿರುವ ಸುದ್ದಿ ಎಂದರೆ ಟೆಸ್ಟ್ ಪಂದ್ಯ. ಈ ಟೆಸ್ಟ್ ಪಂದ್ಯದಲ್ಲಿನ ಸುದ್ದಿಯ ಒಂದೊಂದು ತುಣುಕುಗಳನ್ನು ತಿಳಿದುಕೊಳ್ಳಬೇಕೆಂದರೆ ಸಂಪೂರ್ಣವಾಗಿ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಸೈಯದ್ ಮುಷ್ತಾಕ್ ಅಲಿ ಟೂರ್ನಿಯ ಮುಂಬೈ ಮತ್ತು ಕೇರಳದ ಪಂದ್ಯದಲ್ಲಿ, ಮೊಹಮ್ಮದ್ ಅಜರುದ್ದೀನ್ ಎಂಬ ಯುವ ಕ್ರಿಕೆಟಿಗ 37 ಎಸೆತಗಳಲ್ಲಿ ಚಚ್ಚಿ ರಾತ್ರೋರಾತ್ರಿ ಮನೆಮಾತಾಗಿದ್ದಾರೆ.

ಮುಂಬೈನಂತಹ ಬಲಿಷ್ಠ ತಂಡದ ವಿರುದ್ಧ ಎರಡು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಕೇರಳದ ತಂಡಕ್ಕೆ ಬಿರುಗಾಳಿಯಂತೆ ಬಂದು ಗೆಲ್ಲಿಸಿಕೊಟ್ಟ ಮೊಹಮ್ಮದ್ ಅಜರುದ್ದೀನ್ ಅವರ ಬ್ಯಾಟಿಂಗ್ ನೋಡಿ ತುಂಬಾ ಸಂತೋಷವಾಗಿದೆ ಎಂದು ವೀರೇಂದ್ರ ಸೆಹ್ವಾಗ್ ಟ್ವೀಟ್ ಮಾಡಿದ್ದಾರೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 196 ರನ್ಗಳಿಸಿದರು.

ಈ ದೊಡ್ಡ ಮೊತ್ತವನ್ನು ಹಿಂದಿಕ್ಕಲು ಹೊರಟ ಕೇರಳ ತಂಡ ಎರಡು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿ ಸಿಲುಕಿದ್ದಾಗ ಅಜರುದ್ದೀನ್ ಅವರ ಆಕರ್ಷಕ ಆಟದಿಂದ ಕೇವಲ 54 ಎಸೆತಕ್ಕೆ 137 ರನ್ನುಗಳನ್ನು ಕಲೆ ಹಾಕುವ ಮೂಲಕ 15.5 ಓವರ್ಗಳಲ್ಲಿ ಕೇರಳ ತಂಡವನ್ನು ಗೆಲುವಿನ ದಡ ಸೇರಿಸಿದರು ಹಾಗೂ ಅತ್ಯುತ್ತಮ ಆಟದಿಂದ ಎಲ್ಲರ ಮನಗೆದ್ದರು. ಈ ಆಟಗಾರನನ್ನು ಮುಂದಿನ ಐಪಿಎಲ್ಗೆ ಯಾವ ಟೀಮ್ ಖರೀದಿಸುತ್ತದೆ ಎಂಬುದರ ಬಗ್ಗೆ ನಮಗೆ ಕಮೆಂಟ್ ಮಾಡಿ ತಿಳಿಸಿ.

ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.ಸುನೀಲ್ ಗವಾಸ್ಕರ್ ಅವರು ಸ್ಪೇನ್ ರನ್ನು ಬಹಿರಂಗವಾಗಿ ಟೀಕಿಸಿದ್ದರು ಮತ್ತು ವಿಕೆಟ್ ಕೀಪರ್ ಬ್ಯಾಟ್ಸ್ ಮ್ಯಾನ್ ಟೆಸ್ಟ್ ನಾಯಕನಾಗಿ ತಮ್ಮ ಕಡೆಯ ದಿನಗಳನ್ನು ಎಣಿಸುತ್ತಿದ್ದಾರೆ ಎಂದು ಹೇಳಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಆಸ್ಟ್ರೇಲಿಯಾ ಕ್ಯಾಪ್ಟನ್ ಸ್ಪೇನ್ ನಾನು ಅವರ ಟೀಕೆಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ.

ಅದು ನನ್ನ ಮೇಲೆ ಸ್ವಲ್ಪವೂ ಪರಿಣಾಮ ಬೀರುವುದಿಲ್ಲ ಗವಾಸ್ಕರ್ ಅವರು ಏನು ಹೇಳಲು ಬಯಸುತ್ತಾರೆ ಅದನ್ನು ಹೇಳಬಹುದು ನಾನು ಟೀಕೆಗಳಿಗೆ ವಿಭಿನ್ನವಾಗಿ ನಿಭಾಯಿಸುತ್ತೀನಿ ಎಂದು ಭಾವಿಸುತ್ತೇನೆ. ಕೊನೆಯ ಟೆಸ್ಟ್ ಪಂದ್ಯದಲ್ಲಿ ನನ್ನ ಗಮನವನ್ನು ಆಟದ ಮೇಲೆ ಕೇಂದ್ರೀಕರಿಸುತ್ತದೆ ಮತ್ತು ನನ್ನ ತಂಡವನ್ನು ಮುನ್ನಡೆಸುತ್ತೇನೆ ಎಂದು ವರ್ಚುವಲ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಇನ್ನು ಬಾರ್ಡರ್-ಗವಾಸ್ಕರ್ ಸರಣಿಯ ಅಂತಿಮ ಟೆಸ್ಟ್ ಪಂದ್ಯವು ಶುಕ್ರವಾರ ಬ್ರಿಸ್ಬೇನ್ನಲ್ಲಿ ಶುರುವಾಗಲಿದೆ ಕೊನೆ ಟೆಸ್ಟ್ ಪಂದ್ಯವನ್ನು ನೋಡಲು ಎಲ್ಲರೂ ಕಾತರದಿಂದ ಕಾಯುತ್ತಿದ್ದಾರೆ. ಈಗಾಗಲೇ ಉಭಯ ತಂಡಗಳು 1-1 ಸಮಬಲ ಸಾಧಿಸಿದ್ದು, ಅಂತಿಮ ಪಂದ್ಯವು ಕೂಡ ಡ್ರಾನಲ್ಲಿ ಮುಗಿದರೆ ಬಾರ್ಡರ್-ಗವಾಸ್ಕರ್ ಟ್ರೋಫಿ ಭಾರತಕ್ಕೆ ಸಿಗಲಿದೆ.

ಆಶ್ಚರ್ಯ ಆಯ್ತಾ! ಹವಾಮಾನ ವರದಿಯ ಪ್ರಕಾರ ಎರಡು ದಿನ ಮಳೆ ಬರುವ ಸಾಧ್ಯತೆ ಇದೆಯಂತೆ ಹಾಗೇನಾದರೂ ಆಗಿದ್ದಲ್ಲಿ ಪಂದ್ಯದಲ್ಲಿ ಟ್ರೋಫಿ ಟೀಮ್ ಇಂಡಿಯಾ ಪಾಲಾಗಲಿದೆ.ಯಾಕೆಂದರೆ 2018 ಮತ್ತು 2019 ಕೊನೆಯ ಸರಣಿಯಲ್ಲಿ ಭಾರತ ಬಾರ್ಡರ್ ಗವಸ್ಕರ್ ಟ್ರೋಫಿ ಗೆದ್ದುಕೊಂಡಿತ್ತು. ಹೀಗಾಗಿ ಡ್ರಾನಲ್ಲಿ ಮುಕ್ತಾಯವಾದ ಸರಣಿಯಲ್ಲಿ ಈ ಹಿಂದೆ ಸರಣಿ ಗೆದ್ದ ತಂಡಕ್ಕೆ ಟ್ರೋಫಿ ನೀಡಲಾಗುತ್ತದೆ. ಅದರಂತೆ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಟೀಮ್ ಇಂಡಿಯಾ ಉಳಿಸಿಕೊಳ್ಳುವ ಸಾಧ್ಯತೆ ಇದೆ. ಟ್ರೋಫಿ ಟೀಮ್ ಇಂಡಿಯಾದ ಕಾಲ್ ಆಗಲಿ ಎಂದು ಬಯಸೋಣ.

ಪಂಡಿತ್ ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ. ನಿಮ್ಮ ಸಮಸ್ಯೆಗಳು ಏನೇ ಇರಲಿ, ಎಷ್ಟೇ ಕಠಿಣವಾಗಿರಲಿ ಚಿಂತಿಸದಿರಿ. ಕರೆ ಮಾಡಿ 2 ದಿನದಲ್ಲಿ ಪರಿಹಾರ 9900454448. ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ, ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 990045444