ಆಸ್ಟ್ರೇಲಿಯಾ ವಿರುದ್ಧ ಆಡುತ್ತಿರುವುದು ಅತಿದುರ್ಬಲ ಭಾರತ ತಂಡ ಅನ್ನೋದು ಗೊತ್ತಾ..?

ಸ್ನೇಹಿತರೆ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಸಾಕಷ್ಟು ಟೀಮ್ ಇಂಡಿಯಾದ ಆಟಗಾರರು ಗಾಯಗೊಂಡು ತಂಡದಿಂದ ಹೊರಬಿದ್ದಿದ್ದಾರೆ. ಹೌದು ಅದು ಅಲ್ಲದೆ ಮುಖ್ಯವಾಗಿ ಅನುಭವಿಗಳೇ ಅತಿ ಕಡಿಮೆ ಸಂಖ್ಯೆಯಲ್ಲಿರುವ ಪ್ಲೇಯಿಂಗ್ ಇಲವೆನ್ ಈಗ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ನಾಲ್ಕನೇ ಮತ್ತು ಕೊನೆಯ ಟೆಸ್ಟ್ ಪಂದ್ಯ ಆಡುತ್ತಿದೆ. ಭಾರತದ ಪ್ರವಾಸದಲ್ಲಿ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಆಟಗಾರರು ಗಾಯಗೊಂಡಿದ್ದು ಬಹುಶಃ ಇದೇ ಮೊದಲ ಬಾರಿಗೆ ಎಂದೇ ಹೇಳಬಹುದು.

ಸದ್ಯ ಪ್ರವಾಸಿ ಭಾರತ ಮತ್ತು ಆಸ್ಟ್ರೇಲಿಯಾ ಮಧ್ಯೆ ಬ್ರಿಸ್ಬೇನ್ ನ ಗಬ್ಬಾ ಸ್ಟೇಡಿಯಂನಲ್ಲಿ ನಾಲ್ಕನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಟೆಸ್ಟ್ ಸರಣಿ ಈಗ 11 ರಿಂದ ಸಮಬಲ ಗೊಂಡಿರುವುದರಿಂದ ಕೊನೆ ಪಂದ್ಯದಲ್ಲಿ ಯಾರು ಗೆಲ್ಲಲಿದ್ದಾರೆ ಅನ್ನೋದು ಕುತೂಹಲ ಮೂಡಿಸಿದೆ. ಆದರೆ ನಾಲ್ಕನೇ ಟೆಸ್ಟ್ನಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡದ ಎದುರು ಅತಿದುರ್ಬಲ ಭಾರತೀಯ ತಂಡ ಆಡುತ್ತಿದೆ ಅನ್ನೋದು ಗೊತ್ತು?
ಹೌದು ಮೊದಲನೆಯದಾಗಿ ತಂಡದಲ್ಲಿ ಅನುಭವಿಗಳೇ ಇಲ್ಲ, ಬ್ರಿಸ್ಬೆನ್ ಟೆಸ್ಟ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿದಿರುವ ಟೀಮ್ ಇಂಡಿಯಾ ಎದುರಾಳಿಗೆ ಹೋಲಿಸಿದರೆ ಅತ್ಯಂತ ದುರ್ಬಲವಾಗಿದೆ.

ಆಸ್ಟ್ರೇಲಿಯಾ ತಂಡದಲ್ಲಿ ಸ್ಟೀವನ್ ಸ್ಮಿತ್, ಡೇವಿಡ್ ವಾರ್ನರ್, ಮಿಚೆಲ್ ಸ್ಟಾರ್ಕ್, ಟಿಮ್ ಪೈನ್, ನೇಥನ್ ಲಿಯಾನಂತಹ ಬಲಿಷ್ಠ ಅನುಭವಿಗಳಿದ್ದರೆ. ಇತ್ತ ಭಾರತ ತಂಡದಲ್ಲಿ ರೋಹಿತ್ ಶರ್ಮಾz ಚೇತೇಶ್ವರ ಪೂಜಾರ, ಅಜಿಂಕ್ಯಾ ರಹಾನೆ ಮಾತ್ರ ಅನುಭವಿಗಳು. ಇನ್ನು ನಾಲ್ಕನೇ ಟೆಸ್ಟ್ನಲ್ಲಿ ಆಡುತ್ತಿರುವ ಭಾರತ ತಂಡ ಆಸ್ಟ್ರೇಲಿಯಾ ಗೆ ಹೋಲಿಸಿದರೆ ಅತಿದುರ್ಬಲ ತಂಡ ಅದು ಹೇಗೆ ಅಂತೀರಾ,, ಎರಡು ಆಡುವ ತಂಡಗಳ ಆಟಗಾರರ ಸಾಧನೆಯ ಅಂಕಿ ಅಂಶಗಳನ್ನು ಗಮನಿಸಿದರೆ ತಾಳೆ ಹಾಕಿದರೆ ಯಾವುದು ಬಲಿಷ್ಠ ತಂಡ ಯಾವುದು ದುರ್ಬಲ ತಂಡ ಅನ್ನೋದು ಗೊತ್ತಾಗುತ್ತದೆ.

ಭಾರತ ಮತ್ತು ಆಸ್ಟ್ರೇಲಿಯಾ ಬಲಾಬಲ: ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದಿರುವ ಆಟಗಾರರ ಅಂಕಿ ಅಂಶಗಳನ್ನು ಗಮನಿಸುವುದಾದರೆ. ಆಸ್ಟ್ರೇಲಿಯಾ ಅತ್ಯಂತ ಬಲಿಷ್ಠ ತಂಡ ಭಾರತ ಅತ್ಯಂತ ದುರ್ಬಲ ತನ್ನ ಅನ್ನೋದಕ್ಕೆ ಕೆಳಗೆ ಅಂಕಿಅಂಶಗಳಿವೆ. *ಆಸ್ಟ್ರೇಲಿಯಾ 504 ಪಂದ್ಯಗಳು, 23,767 ರನ್ ಗಳು,1,046 ವಿಕೆಟ್ಗಳು. ಭಾರತ 215, ಪಂದ್ಯಗಳು 14,814 ರನ್ಗಗಳು, 13 ವಿಕೆಟ್ಗಳು. ಇನ್ನು ಭುವನೇಶ್ವರ್ ಕುಮಾರ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಕೆ ಎಲ್ ರಾಹುಲ್, ಹನುಮ ವಿಹಾರಿ, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ರವಿಚಂದ್ರನ್ ಅಶ್ವಿನ್ ಸೇರಿದಂತೆ ಆಟಗಾರರು ಗಾಯಗೊಂಡಿದ್ದಾರೆ.

ಪಂಡಿತ್ ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ. ನಿಮ್ಮ ಸಮಸ್ಯೆಗಳು ಏನೇ ಇರಲಿ, ಎಷ್ಟೇ ಕಠಿಣವಾಗಿರಲಿ ಚಿಂತಿಸದಿರಿ. ಕರೆ ಮಾಡಿ 2 ದಿನದಲ್ಲಿ ಪರಿಹಾರ 9900454448. ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ, ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 990045444