5 ಪ್ರಮುಖ ಆಟಗಾರರನ್ನು ತಂಡದಿಂದ ಕೈಬಿಡಲು ಮುಂದಾದ ಆರ್ಸಿಬಿ ಯಾರ್ಯಾರು ಗೊತ್ತಾ??

ನಮಸ್ಕಾರ ಸ್ನೇಹಿತರೇ ನಿಮಗೆಲ್ಲರಿಗೂ ತಿಳಿದಿರುವಂತೆ ಆರ್ಸಿಬಿ ತಂಡ ಕಳೆದ ಬಾರಿಯ ಐಪಿಎಲ್ ಹರಾಜಿನಲ್ಲಿ ಹಲವಾರು ವಿದೇಶಿ ಆಟಗಾರರಿಗೆ ಮಣೆ ಹಾಕಿತ್ತು. ಸಾಕಷ್ಟು ಆಲೋಚನೆಗಳೊಂದಿಗೆ ಹಾಗೂ ಆಟಗಾರರು ಉತ್ತಮ ಪ್ರದರ್ಶನ ನೀಡುತ್ತಾರೆ ಎಂದು ಹಲವಾರು ಬಲಾಢ್ಯ ಆಟಗಾರರನ್ನು ಆರ್ಸಿಬಿ ತಂಡ ಕೊಂಡುಕೊಂಡಿತ್ತು. ಆದರೆ ಆರ್ಸಿಬಿ ತಂಡಕ್ಕೆ ಬರುವ ಮುನ್ನ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದ ಆಟಗಾರರು ಆರ್ಸಿಬಿ ತಂಡಕ್ಕೆ ಬಂದಕೂಡಲೇ ಎಂದಿನಂತೆ ಮಂಕಾಗಿದ್ದರು

ಅದರಲ್ಲಿಯೂ ಆಸ್ಟ್ರೇಲಿಯ ತಂಡದ ಆರಂಭಿಕ ಆಟಗಾರ ಆರನ್ ಫಿಂಚ್ ಹಾಗೂ ಶ್ರೀಲಂಕಾ ದೇಶದ ಕೊನೆಯ ವರ್ಗಳ ಸ್ಪೆಷಲಿಸ್ಟ್ ಇಸೂರು ಉದಾನ ಮತ್ತು ಆಸ್ಟ್ರೇಲಿಯ ತಂಡದ ಮತ್ತೊಬ್ಬ ಮಧ್ಯಮ ಕ್ರಮಾಂಕದ ಆಟಗಾರ ಜೋಷ್ ಪಿಲಿಪ್ಪ್ ರವರು ತಂಡಕ್ಕೆ ಪ್ರಯೋಜನವಾಗಲಿಲ್ಲ. ಕೆಲವು ಓವರ್ಗಳಲ್ಲಿ ಹಾಗೂ ಕೆಲವು ಸಂದರ್ಭಗಳಲ್ಲಿ ಈಸೂರು ಉದಾನ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರೂ ಕೂಡ ತಂಡಕ್ಕೆ ಪಂದ್ಯಗಳನ್ನು ಗೆಲ್ಲಿಸಿ ಕೊಡುವುದರಲ್ಲಿ ಸಂಪೂರ್ಣವಾಗಿ ವಿಫಲವಾದರು. ಇನ್ನು ಭಾರತೀಯ ಕ್ರಿಕೆಟ್ ತಂಡದ ಬೌಲರ್ ಉಮೇಶ್ ಯಾದವ್ ರವರ ಬಗ್ಗೆ ನಿಮಗೆ ಹೆಚ್ಚಾಗಿ ಹೇಳಬೇಕಾಗಿಲ್ಲ ಅನಿಸುತ್ತದೆ.

ಆಟವಾಡಿದ್ದು ಕೆಲವೇ ಕೆಲವು ಪಂದ್ಯಗಳಲ್ಲಿ ಆದರೂ ಪ್ರತಿ ಪಂದ್ಯದಲ್ಲೂ ಮಿಸ್ ಮಾಡದಂತೆ ಅರ್ಧ ಶತಕ ಗಳಿಸಿದ್ದರು. ಆದರೆ ಬ್ಯಾಟಿಂಗ್ನಲ್ಲಿ ಅರ್ಧ ಶತಕ ಗಳಿಸಿದ್ದರೆ ಇದು ಖಂಡಿತಾ ತಂಡಕ್ಕೆ ಉಪಯೋಗವಾಗುತ್ತಿತ್ತು ಆದರೆ ಬೌಲಿಂಗ್ ನಲ್ಲಿ 50 ರನ್ ಬಿಟ್ಟುಕೊಡುವ ಮೂಲಕ ಅರ್ಧ ಶತಕದ ಗಡಿ ದಾಟುತ್ತಿದ್ದರು. ಅದೇ ಕಾರಣಕ್ಕಾಗಿ ಇದೀಗ ಆರ್ಸಿಬಿ ತಂಡವು ಪ್ರಮುಖವಾಗಿ ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಅರೋನ್ ಫಿಂಚ್ ಶ್ರೀಲಂಕಾ ತಂಡದ ಈಸೂರು ಉದಾನ ಭಾರತೀಯ ಕ್ರಿಕೆಟ್ ತಂಡದ ಆಟಗಾರ ಉಮೇಶ್ ಯಾದವ್ ಮತ್ತು ಆಸ್ಟ್ರೇಲಿಯಾ ತಂಡದ ಮಧ್ಯಮ ಕ್ರಮಾಂಕದ ಆಟಗಾರ ಜೋಷ್ ಪಿಲಿಪ್ಪ್ ರವರನ್ನು ಬಿಡುಗಡೆ ಮಾಡಲು ನಿರ್ಧಾರ ಮಾಡಿದೆ. ಇನ್ನುಳಿದಂತೆ ಈಗಾಗಲೇ ಐಪಿಎಲ್ ಲಭ್ಯವಿರುವುದಿಲ್ಲ ಎಂದು ಘೋಷಿಸಿರುವ ಕಾರಣಗಳಿ ಆರ್ಸಿಬಿ ತಂಡ ಡೇಲ್ ಸ್ಟೆನ್ ಅವರನ್ನು ಖಚಿತವಾಗಿ ಕೈಬಿಡುತ್ತದೆ.

ಪಂಡಿತ್ ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ. ನಿಮ್ಮ ಸಮಸ್ಯೆಗಳು ಏನೇ ಇರಲಿ, ಎಷ್ಟೇ ಕಠಿಣವಾಗಿರಲಿ ಚಿಂತಿಸದಿರಿ. ಕರೆ ಮಾಡಿ 2 ದಿನದಲ್ಲಿ ಪರಿಹಾರ 9900454448. ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ, ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 990045444