ಉಳಿಸಿಕೊಂಡ ಹಾಗೂ ಬಿಡುಗಡೆ ಮಾಡಿದ ಆಟಗಾರರ ಪಟ್ಟಿಯನ್ನು ಪ್ರಕಟಿಸಿದ ಆರ್ಸಿಬಿ ! ಯಾರ್ಯಾರು ಗೊತ್ತಾ??

ನಮಸ್ಕಾರ ಸ್ನೇಹಿತರೇ ನಿಮಗೆಲ್ಲರಿಗೂ ತಿಳಿದಿರುವಂತೆ ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ಐಪಿಎಲ್ ಹರಾಜು ಪ್ರಕ್ರಿಯೆ ನಡೆಯಲಿದೆ ಮುಂದಿನ ಬಾರಿಯಾದರೂ ಉತ್ತಮ ತಂಡವನ್ನು ರಚಿಸುವ ಮೂಲಕ ಐಪಿಎಲ್ ಕಪ್ಪು ಗೆಲ್ಲಬೇಕು ಎಂಬ ಲೆಕ್ಕಾಚಾರದಲ್ಲಿ ಆರ್ಸಿಬಿ ತಂಡದ ಇದೆ ಹೀಗಿರುವಾಗ ಭಾರತದ ನಾಯಕ ವಿರಾಟ್ ಕೊಹ್ಲಿ ರವರ ನೇತೃತ್ವದ ಬೆಂಗಳೂರು ತಂಡವು ಇದೀಗ ತನ್ನ ಉಳಿಸಿಕೊಂಡ ಆಟಗಾರ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಎಂದಿನಂತೆ ವಿಶ್ವಶ್ರೇಷ್ಠ ಬ್ಯಾಟ್ಸ್ ಮ್ಯಾನ್ ಗಳಾದ ವಿರಾಟ್ ಕೊಹ್ಲಿ ಹಾಗೂ ಎಬಿ ಡಿವಿಲಿಯರ್ಸ್ ರವರನ್ನು ಉಳಿಸಿಕೊಂಡಿರುವ ಆರ್ಸಿಬಿ ತಂಡವು ಈ ಬಾರಿ ಮತ್ತೊಬ್ಬ ಬ್ಯಾಟ್ಸ್ಮನ್ ಆಗಿ ದೇವದತ್ತ ಪಡಿಕಲ್ ರವರನ್ನು ಉಳಿಸಿಕೊಳ್ಳುವ ನಿರ್ಧಾರ ಮಾಡಿದೆ. ಇನ್ನುಳಿದಂತೆ ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ತೋರುತ್ತಿರುವ ವಾಷಿಂಗ್ಟನ್ ಸುಂದರ್ ಮೊಹಮದ್ ಸಿರಾಜ್ ಹಾಗೂ ನವದೀಪ್ ಸೈನಿ ಅವರನ್ನು ಕೂಡ ಉಳಿಸಿಕೊಳ್ಳಲು ಬೆಂಗಳೂರು ತಂಡ ನಿರ್ಧಾರ ಮಾಡಲಾಗಿದೆ.

ಇನ್ನು ವಿದೇಶಿ ಆಟಗಾರರಾಗಿ ಆಡಮ್ ಜಂಪಾ, ಜೋಶ್ ಫಿಲಿಪ್ ಮತ್ತು ಕೇನ್ ರಿಚರ್ಡ್ಸನ್ ಅವರನ್ನು ಉಳಿಸಿಕೊಂಡಿದೆ. ಅಂದು ಕೊಂಡಂತೆ ಪ್ರದರ್ಶನ ತೋರುವಲ್ಲಿ ವಿಫಲವಾಗಿರುವ ಫಿಂಚ್, ಮೋರಿಸ್ ಮತ್ತು ಮೊಯೀನ್ ಅಲಿ ರವರನ್ನು ಬಿಡುಗಡೆ ಮಾಡಲಾಗಿದೆ. ಒಟ್ಟಾರೆಯಾಗಿ ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್, ಯುಜ್ವೇಂದ್ರ ಚಾಹಲ್, ಆಡಮ್ ಜಂಪಾ, ಜೋಶ್ ಫಿಲಿಪ್, ಕೇನ್ ರಿಚರ್ಡ್ಸನ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ನವದೀಪ್ ಸೈನಿ, ಶಹಬಾಜ್ ಅಹ್ಮದ್ ಮತ್ತು ಪವನ್ ದೇಶಪಾಂಡೆ ರವರನ್ನು ಆರ್ಸಿಬಿ ಉಳಿಸಿಕೊಂಡಿದೆ.

ಪಂಡಿತ್ ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ. ನಿಮ್ಮ ಸಮಸ್ಯೆಗಳು ಏನೇ ಇರಲಿ, ಎಷ್ಟೇ ಕಠಿಣವಾಗಿರಲಿ ಚಿಂತಿಸದಿರಿ. ಕರೆ ಮಾಡಿ 2 ದಿನದಲ್ಲಿ ಪರಿಹಾರ 9900454448. ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ, ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 990045444