ಭಾರತ vs ಆಸ್ಟ್ರೇಲಿಯಾ,, ರೋಹಿತ್ ಶರ್ಮ ಹೆಸರಿಗೆ ಸೇರಿಕೊಳ್ಳುತ್ತಾ ಕೆಟ್ಟ ದಾಖಲೆ..!

ಸ್ನೇಹಿತರೆ ಟೀಮ್ ಇಂಡಿಯಾದ ಆರಂಭಿಕ ಬ್ಯಾಟ್ಸ್ ಮ್ಯಾನ್ ಮ್ಯಾನ್ ಹಾಗೂ ಹಿಟ್ಮ್ಯಾನ್ ರೋಹಿತ್ ಶರ್ಮಾ ಹೆಸರಿಗೆ ಕೆಟ್ಟ ದಾಖಲೆಯೊಂದು ಸೇರ್ಪಡೆಯಾಗಿದೆ ಅಂತಾನೆ ಹೇಳಬಹುದು. ಶನಿವಾರ ಜನವರಿ 16 ನಡೆದ ಭಾರತ ವರ್ಷದಲ್ಲಿ ನಾಲ್ಕನೇ ಮತ್ತು ಕೊನೆಯ ಟೆಸ್ಟ್ ನಲ್ಲಿ ಶರ್ಮ ಬೇಡದ ದಾಖಲೆಗೆ ಕಾರಣರಾಗಿದ್ದಾರೆ. ಟೆಸ್ಟ್ ಕ್ರಿಕೆಟ್ನಲ್ಲಿ ಒಬ್ಬನೇ ಬೌಲರ್ ಗೆ ಹೆಚ್ಚು ಬಾರಿ ವಿಕೆಟ್ ಒಪ್ಪಿಸಿದ ದಾಖಲೆ ನಿರ್ಮಿಸಿದ್ದಾರೆ. ಹಾಗಿದ್ರೆ ಶರ್ಮಾ ವಿಕೆಟ್ ಒಪ್ಪಿಸಿದರೂ ಯಾರಿಗೆ ಎಲ್ಲ ಮಾಹಿತಿ ಇಲ್ಲಿದೆ ಇದನ್ನು ಪೂರ್ತಿಯಾಗಿ ಓದಿ ಹಾಗೂ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

ಹೌದು ಬ್ರಿಸ್ಬೇನ್ ಗಬ್ಬಾ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಭಾರತದ ಮೊದಲ ಇನಿಂಗ್ಸ್ನಲ್ಲಿ ರೋಹಿತ್ ಶರ್ಮ 74 ಎಸೆತಗಳಲ್ಲಿ 44 ಬಾರಿಸಿ ಆಸೀಸ್ ಸ್ಪಿನ್ನರ್ ನೇಥನ್ ಲಿಯಾನ್ ಓವರ್ನಲ್ಲಿ ಮಿಚೆಲ್ ಸ್ಟಾರ್ಕ್ ಗೆ ವಿಕೆಟ್ ನೀಡಿ ನಿರ್ಗಮಿಸಿದರು. ಇದರೊಂದಿಗೆ ರೋಹಿತ್ ಶರ್ಮ ಹೆಸರಿನಲ್ಲಿ ಬೇಡದ ದಾಖಲೆ ಒಂದು ನಿರ್ಮಾಣವಾಗಿದೆ. ನೇಥನ್ ಲಿಯಾನ್ ಬಿಟ್ಟರೆ ಟೆಸ್ಟ್ನಲ್ಲಿ ರೋಹಿತ್ ಅವರನ್ನು ಹೆಚ್ಚು ಬಾರಿ ಪೆವಿಲಿಯನ್’ಗೆ ಅಟ್ಟಿದ್ದೆಂದರೆ ದಕ್ಷಿಣ ಆಫ್ರಿಕಾದ ವೇಗಿ ಕಾಗಿಸೋ ರಬಾಡ. ರಬಾಡ ಒಟ್ಟು 204 ಎಸೆತಗಳಲ್ಲಿ ಶರ್ಮ ಅವರನ್ನು ಐದು ಬಾರಿ ಮಾಡಿದ್ದಾರೆ.

ಇದು ಬಿಟ್ಟರೆ ದಕ್ಷಿಣ ಆಫ್ರಿಕಾ ಮತ್ತೊಮ್ಮೆ ವೇಗಿ ವಾರ್ನನ್ ಫೀಲಂಡರ್ 131 ಎಸೆತಗಳಲ್ಲಿ ಮೂರು ಬಾರಿ ಔಟ್ ಮಾಡಿದ್ದಾರೆ. ನೋಡಿದ್ದಲ್ಲ ಸ್ನೇಹಿತರೆ ಇದಿಷ್ಟು ರೋಹಿತ್ ಶರ್ಮ ಅವರ ಬೇಡದ ದಾಖಲೆಯ ಬಗೆಗಿನ ಕೆಲವೊಂದಷ್ಟು ಮಾಹಿತಿಗಳು. ಈ ಬಗ್ಗೆ ನಿಮ್ಮ ಅನಿಸಿಕೆ ಏನು ಅನ್ನೋದನ್ನ ನಮಗೆ ಕಮೆಂಟ್ ಮಾಡಿ ತಿಳಿಸಿ.

ಪಂಡಿತ್ ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ. ನಿಮ್ಮ ಸಮಸ್ಯೆಗಳು ಏನೇ ಇರಲಿ, ಎಷ್ಟೇ ಕಠಿಣವಾಗಿರಲಿ ಚಿಂತಿಸದಿರಿ. ಕರೆ ಮಾಡಿ 2 ದಿನದಲ್ಲಿ ಪರಿಹಾರ 9900454448. ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ, ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 990045444