ಲಾಕ್ ಡೌನ್ ನಂತರ ಚಿತ್ರಮಂದಿರಗಳ ಉಳಿವಿಗಾಗಿ ದೊಡ್ಡ ನಿರ್ಧಾರ ಕೈಗೊಂಡ ನಟ ಸಲ್ಮಾನ್ ಖಾನ್..!

ಸ್ನೇಹಿತರೆ, ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ದಬಾಂಗ್ ತ್ರಿ ಚಿತ್ರವು ಲಾಕ್ ಡೌನ್ ಗಿಂತ ಮೊದಲು ಬಿಡುಗಡೆಯಾಗಿತ್ತು. ಆದರೆ ಅದು ಹೇಳಿಕೊಳ್ಳುವಷ್ಟು ಗೆಲುವು ಪಡೆದಿರಲಿಲ್ಲ, ಆನಂತರ ಅವರ ಫ್ಯಾಂನ್ಸಾ ಗಮನ ರಾಧೆ ಚಿತ್ರದ ಮೇಲಿತ್ತು. ಇದೀಗ ಆ ಸಿನಿಮಾದ ಬಗ್ಗೆ ದೊಡ್ಡ ಅಪ್ಡೇಟ್ ಸಿಕ್ಕಿದೆ. ಆ ಅಪ್ಡೇಟ್ ಏನು ಎಂದು ತಿಳಿಯಬೇಕಾದಲ್ಲಿ ಇದನ್ನು ಸಂಪೂರ್ಣವಾಗಿ ಓದಿ ಮತ್ತು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

ಎಲ್ಲಾ ಅಂದುಕೊಂಡಂತೆ ಆಗಿದ್ದರೆ ನಟ ಸಲ್ಮಾನ್ ಖಾನ್ ಅವರ ರಾಧೆ ಮತ್ತು ಯುವರ್ ಮೋಸ್ಟ್ ವಾಂಟೆಡ್ ಬಾಯ್ ಸಿನಿಮಾ ತೆರೆ ಕಂಡಿರಬೇಕಿತ್ತು. ಆದರೆ ಕರೋನವೈರಸ್ ಕಾಟದಿಂದಾಗಿ ಸಿನಿಮಾವನ್ನು ಸರಿಯಾದ ಸಮಯಕ್ಕೆ ರಿಲೀಸ್ ಮಾಡಲು ಸಾಧ್ಯವಾಗಲಿಲ್ಲ. ಇಲ್ಲದಿದ್ದರೆ 2020ರ ಈದ್ ಹಬ್ಬದಂದು ಈ ಸಿನಿಮಾವನ್ನು ವಿಶ್ವದಾದ್ಯಂತ ತೆರೆಗೆ ತರುವುದಕ್ಕೆ ಸಲ್ಲು ಪ್ಲಾನ್ ಮಾಡಿಕೊಂಡಿದ್ದರು. ಸದ್ಯ ಅವರೀಗ ರಾಧೆ ಚಿತ್ರದ ರಿಲೀಸ್ ಡೇಟ್ ಅನ್ನು ಅನ್ನೌನ್ಸ್ ಮಾಡಿದ್ದಾರೆ.

ಶೇಕಡಾ 50ರಷ್ಟು ಆಸನ ಭರ್ತಿಗೆ ಮಾತ್ರ ಸರ್ಕಾರ ಅವಕಾಶ ನೀಡಿದ್ದರೂ, ಸಲ್ಮಾನ್ ಮಾತ್ರ ಧೈರ್ಯದಿಂದ ಸಿನಿಮಾ ರಿಲೀಸ್ ಘೋಷಣೆಗೆ ಮುಂದಾಗಿದ್ದಾರೆ. ಈ ನಿರ್ಧಾರದ ಹಿಂದೆ ಚಿತ್ರಮಂದಿರಗಳ ಮೇಲಿನ ಕಾಳಜಿ ಇದೆ ಅನ್ನೋದು ವಿಶೇಷ. ಕ್ಷಮಿಸಿ, ಥಿಯೇಟರ್ ಮಾಲೀಕರಿಗೆ ಪ್ರತಿಕ್ರಿಯಿಸಲು ಬಹಳ ಸಮಯ ಹಿಡಿಯಿತು. ಈ ಸಿನಿಮಾದಲ್ಲಿ ಇಂಥದ್ದೊಂದು ದೊಡ್ಡ ನಿರ್ಧಾರ ತೆಗೆದುಕೊಳ್ಳುವುದು ನಿಜಕ್ಕೂ ಸವಾಲೇ ಸರಿ. ಆದರೆ ನನಗೆ ಚಿತ್ರಮಂದಿರಗಳ ಮಾಲೀಕರ ಹಾಗೂ ವಿತರಕರು ಆರ್ಥಿಕ ಸಮಸ್ಯೆಗಳ ಕುರಿತು ತಿಳಿದಿದೆ.

ಅವರಿಗೆ ಸಹಾಯ ಮಾಡುವ ಉದ್ದೇಶದಿಂದ ನನ್ನ ನಟನೆಯ ರಾಧೆ ಸಿನಿಮಾವನ್ನು ಥಿಯೇಟರುಗಳಲ್ಲೇ ಬಿಡುಗಡೆ ಮಾಡಬೇಕೆಂದು ನಿರ್ಧಾರ ಮಾಡಿದ್ದೇನೆ ಎಂದು ಸಲ್ಮಾನ್ ಖಾನ್ ಹೇಳಿದ್ದಾರೆ. ಕೆಲವರು ಓಟಿಟಿಗೆ ಮುಖ ಮಾಡುತ್ತಿರುವ ಈ ಸಂದರ್ಭದಲ್ಲಿ ಸಲ್ಮಾನ್ರವರ ಈ ನಿರ್ಧಾರ ಚಿತ್ರಮಂದಿರಗಳ ಮಾಲೀಕರಿಗೆ ಖುಷಿ ನೀಡಿದೆ. ಇನ್ನು ಸಿನಿಮಾ ವೀಕ್ಷಣೆ ಮಾಡಲು ಬರುವ ಪ್ರೇಕ್ಷಕರ ಬಗ್ಗೆಯೂ ಸಲ್ಮಾನ್ ಕಾಳಜಿ ತೋರಿದ್ದಾರೆ.ಸಿನಿಮಾ ವೀಕ್ಷಿಸಲು ಚಿತ್ರಮಂದಿರಕ್ಕೆ ಬರುವ ಪ್ರೇಕ್ಷಕರಿಗೆ ಹೆಚ್ಚಿನ ಕಾಳಜಿ ಮತ್ತು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತಾರೆ ಎಂದು ನಾನು ನಿರೀಕ್ಷಿಸುತ್ತೇನೆ.

ಸಿನಿಮಾ ಮುಂದಿನ ಈದ್ ಹಬ್ಬದಂದು ಚಿತ್ರಮಂದಿರದಲ್ಲಿ ಬಿಡುಗಡೆಯಾಗಲಿದೆ. ಎಲ್ಲರೂ ನೋಡಿ ಆನಂದಿಸಿ ಎಂದು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ನಟ ಸಲ್ಮಾನ್ ಖಾನ್ ಮುಂದಿನ ಸಿನಿಮಾ ವಾದ ರಾಧೆ ಕುರಿತು ಮಾಹಿತಿ ನೀಡಿದ್ದಾರೆ. ಸಲ್ಮಾನ್ ಖಾನ್ ಅವರ ನಡೆಯ ಬಗ್ಗೆ ನಿಮ್ಮ ಅನಿಸಿಕೆ ಏನು ನಮಗೆ ಕಮೆಂಟ್ ಮೂಲಕ ತಿಳಿಸಿ.

ಪಂಡಿತ್ ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ. ನಿಮ್ಮ ಸಮಸ್ಯೆಗಳು ಏನೇ ಇರಲಿ, ಎಷ್ಟೇ ಕಠಿಣವಾಗಿರಲಿ ಚಿಂತಿಸದಿರಿ. ಕರೆ ಮಾಡಿ 2 ದಿನದಲ್ಲಿ ಪರಿಹಾರ 9900454448. ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ, ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 990045444