ನಟಿ ಶ್ರೀ ಲೀಲಾ ರವರನ್ನು ಹುಡುಕಿಕೊಂಡು ಬಂದ ದೊಡ್ಡ ಅದೃಷ್ಟ ! ಏನು ಗೊತ್ತಾ??

ನಮಸ್ಕಾರ ಸ್ನೇಹಿತರೇ ನಿಮಗೆಲ್ಲರಿಗೂ ತಿಳಿದಿರುವಂತೆ ಕೇವಲ ಬೆರಳೆಣಿಕೆಯ ಚಿತ್ರಗಳಲ್ಲಿ ನಟಿಸಿದ್ದರೂ ಕೂಡ ಕನ್ನಡ ಪ್ರೇಕ್ಷಕರ ಮನ ಗೆಲ್ಲುವುದರಲ್ಲಿ ಯಶಸ್ವಿಯಾಗಿರುವ ನಟಿಶ್ರೀ ಲೀಲಾ ರವರಿಗೆ ಇದೀಗ ಮತ್ತೊಮ್ಮೆ ಅದೃಷ್ಟ ಖುಲಾಯಿಸಿದೆ. ಮೊದಲ ಚಿತ್ರದಲ್ಲಿಯೇ ಯಶಸ್ಸು ಗಳಿಸಿ ಕಿಸ್ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ಶ್ರೀಲೀಲಾ ರವರು ಮೊದಲನೇ ಮೂವಿ ಬಿಡುಗಡೆಯಾಗುವ ಮುನ್ನವೇ ಮುರಳಿ ರವರ ಜೊತೆ ಭರಾಟೆ ಚಿತ್ರದಲ್ಲಿ ನಟಿಸುವ ಅವಕಾಶ ಪಡೆದುಕೊಂಡಿದ್ದರು.

ಇದೀಗ ಇನ್ನೂ ಹಲವಾರು ವಿವಿಧ ಸಿನಿಮಾಗಳಿಗೆ ಸಹಿ ಹಾಕಿರುವ ನಟಿ ಶ್ರೀ ಲೀಲಾ ರವರು ನಟಿಸಿದ ಕೆಲವೇ ಕೆಲವು ಚಿತ್ರಗಳಲ್ಲಿ ಸ್ಯಾಂಡಲ್ವುಡ್ನಲ್ಲಿ ದೊಡ್ಡ ಭವಿಷ್ಯದ ತಾರೆಯಾಗಿ ನಿಲ್ಲಬಲ್ಲರು ಎಂಬ ಭರವಸೆಯ ಮಾತುಗಳು ಆಡುವಂತೆ ಮಾಡಿದ್ದಾರೆ. ಇದೀಗ ಇದೇ ಶ್ರೀ ಲೀಲಾ ರವರಿಗೆ ಮತ್ತೊಮ್ಮೆ ಅದೃಷ್ಟ ಖುಲಾಯಿಸಿದೆ.

ಹೌದು ಸ್ನೇಹಿತರೇ ಇದೀಗ 1996 ರಲ್ಲಿ ಬಿಡುಗಡೆಯಾಗಿ ತೆಲುಗು ಚಿತ್ರರಂಗದಲ್ಲಿ ಭರ್ಜರಿ ಯಶಸ್ಸು ಕಂಡಿದ್ದ ಚಿತ್ರದ ಎರಡನೇ ಭಾಗ ಇದೀಗ ನಿರ್ಮಾಣವಾಗುತ್ತಿದ್ದು ಈ ಚಿತ್ರಕ್ಕೆ ನಟಿ ಶ್ರೀ ಲೀಲಾ ರವರು ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಈ ಮೂಲಕಶ್ರೀ ಲೀಲಾ ರವರು ತೆಲುಗು ಸಿನಿಮಾ ರಂಗಕ್ಕೆ ಕೂಡ ಕಾಲಿಟ್ಟಿದ್ದು ಸ್ಟಾರ್ ನಟನ ಮಗ ಹೀರೊ ಹಾಗಿ ನಟನೆ ಮಾಡುತ್ತಿದ್ದಾರೆ.

ಹೌದು ಸ್ನೇಹಿತರೇ ತೆಲುಗು ಇಂಡಸ್ಟ್ರಿಯ ದಿಗ್ಗಜ ನಿರ್ದೇಶಕ-ನಿರ್ಮಾಪಕ ಬರಹಗಾರ ಹಾಗೂ ನೃತ್ಯ ಸಂಯೋಜಕ ಆಗಿರುವ ಕೆ ರಾಘವೇಂದ್ರ ರಾವ್ ರವರು ಬಂಡವಾಳ ಹೂಡುತ್ತಿರುವ ಪೆಳ್ಳಿ ಸಂದಡಿ ಚಿತ್ರದ ಎರಡನೇ ಭಾಗದಲ್ಲಿ ಶ್ರೀಲೀಲಾ ರವರು ನಾಯಕಿಯಾಗಿ ನಟನೆ ಮಾಡುತ್ತಿದ್ದು ತೆಲುಗಿನ ಖ್ಯಾತ ನಟರಲ್ಲಿ ಒಬ್ಬರಾದ ಶ್ರೀಕಾಂತ ರವರ ಪುತ್ರ ನಾಯಕನಾಗಿ ನಟನೆ ಮಾಡುತ್ತಿದ್ದಾರೆ. 1996 ರಲ್ಲಿ ಪೆಳ್ಳಿಸಂದಡಿ ಭಾಗ-1 ಸಿನಿಮಾ ಬಿಡುಗಡೆಯಾಗಿತ್ತು. ಅಂದಿನ ಕಾಲದಲ್ಲಿ ಭರ್ಜರಿ ಯಶಸ್ಸು ಗಳಿಸಿದ ಈ ಚಿತ್ರದ 25 ವರ್ಷ ತುಂಬಿರುವ ಕಾರಣ ಇದೀಗ ಎರಡನೇ ಭಾಗವನ್ನು ತೆಗೆಯಲು ಚಿತ್ರತಂಡ ನಿರ್ಧಾರ ಮಾಡಿದೆ.

ಪಂಡಿತ್ ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ. ನಿಮ್ಮ ಸಮಸ್ಯೆಗಳು ಏನೇ ಇರಲಿ, ಎಷ್ಟೇ ಕಠಿಣವಾಗಿರಲಿ ಚಿಂತಿಸದಿರಿ. ಕರೆ ಮಾಡಿ 2 ದಿನದಲ್ಲಿ ಪರಿಹಾರ 9900454448. ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ, ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 990045444